ಪೊಲೀಸರಿಂದ ಬಂಧನಕ್ಕೊಳಗಾದ ವಾಟಾಳ್ ನಾಗರಾಜ್

ಬೆಳಗಾವಿ, ಶನಿವಾರ, 8 ಡಿಸೆಂಬರ್ 2018 (16:20 IST)

ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಬಳಿ ವಾಟಾಳ ನಾಗರಾಜ್ ಬಂಧನವಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ರನ್ನು ಪೊಲೀಸರು ಬಂಧಿಸಿ, ಆ ಬಳಿಕ ಬಿಡುಗಡೆಗೊಳಿಸಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್, ಸರಕಾರದ 10 ಕ್ಕೂ ಹೆಚ್ಚು ಸಚಿವರು ವಿಮಾನದ ಮೇಲೆ ಹಾರಾಡುತ್ತಿದ್ದಾರೆ.
ಪ್ರಖ್ಯಾತ್ ವೈದ್ಯರೊಬ್ಬರು ಶಾಸಕರು, ಸಚಿವರಿಗೆ ಚಿಕಿತ್ಸೆ ನೀಡಬೇಕಿದೆ. ಸಚಿವರು ರಸ್ತೆಯ ಮೇಲೆ ಪ್ರಯಾಣ ಮಾಡುತ್ತಿಲ್ಲ. ಅವರು ವಿಮಾನದಲ್ಲಿ ಆಕಾಶದಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ದೂರಿದರು.

ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಈ ನಡೆಯುತ್ತಿದೆ ಎಂದು ವಾಟಾಳ್ ಹೇಳಿದರು. ಉತ್ತರ ಕರ್ನಾಟಕ ಭಾಗದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಆಗ್ರಹ ಮಾಡಿದರು.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರ ಸಚಿವ ದಿ.ಅನಂತಕುಮಾರ ಅಸ್ಥಿ ಸಂಗಮದಲ್ಲಿ ವಿಸರ್ಜನೆ

ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಅಸ್ಥಿ ವಿಸರ್ಜನೆ ನಡೆಯಿತು.

news

ಮಸ್ಕಲ್ ಕಾಫಿ ತೋಟದಲ್ಲಿ ನಡೆಯುತ್ತಿರೋದು ಏನು ಗೊತ್ತಾ?

ಪಾಲಿಬೆಟ್ಟದಲ್ಲಿರುವ ಮಸ್ಕಲ್ ಕಾಫಿ ತೋಟದಲ್ಲಿ ಕಳೆದ 50 ವರ್ಷಗಳಿಂದ ಕೆಲಸ ಮಾಡುತ್ತಿದ್ದವರವನ್ನು ...

news

ಸಾಲಮನ್ನಾ: ರೈತರಿಗೆ ಋಣಮುಕ್ತ ಪತ್ರ ವಿತರಿಸಿದ ಸಚಿವರು..!

ರಾಜ್ಯ ಸಮ್ಮಿಶ್ರ ಸರ್ಕಾರ ಘೋಷಿಸಿದ್ದ ರೈತರ ಸಾಲಮನ್ನಾ ಯೋಜನೆಯಡಿ ರೈತರಿಗೆ ಋಣಮುಕ್ತ ಪತ್ರ ವಿತರಣೆ ...

news

ಪ್ರತ್ಯೇಕ ಧ್ವಜ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದ್ಯಾಕೆ?

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹಾಗೂ ಪ್ರತ್ಯೇಕ ಧ್ವಜಾರೋಹಣಕ್ಕಾಗಿ ಸಿದ್ಧತೆ ಸದ್ದಿಲ್ಲದೇ

Widgets Magazine