ಕೇಳಿದಲ್ಲಿ ಟಿಕೆಟ್: ಉಪೇಂದ್ರಗೆ ವಾಟಾಳ್ ನಾಗರಾಜ್ ಆಹ್ವಾನ

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (15:27 IST)

Widgets Magazine

ನಟ, ನಿರ್ದೇಶಕ, ಕನ್ನಡ ಪರ ಹೋರಾಟಗಾರ ಕನ್ನಡ ಚಳುವಳಿ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಅವರು ಕೇಳಿದಲ್ಲಿ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಜಾತಿಬಲ, ಅಧಿಕಾರ ಬಲ, ಹಣಬಲ, ತೋಳ್ಬಲದಿಂದ ರಾಜಕಾರಣವನ್ನು ಕುಲಗೆಡಿಸಿವೆ. ವಿಭಿನ್ನ ಯೋಚನೆಯುಳ್ಳ ಉಪೇಂದ್ರ ಅವರಿಗೆ ಪಕ್ಷ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.
 
ಉಪೇಂದ್ರ ಅವರ ಚಿಂತನೆಯಂತೆ ಹಲವಾರು ಯುವಕರು ಅವರೊಂದಿಗೆ ಕೈಜೋಡಿಸಲಿದ್ದಾರೆ.ಭ್ರಷ್ಟಾಚಾರ ಮುಕ್ತ ರಾಜ್ಯವನ್ನು ಸ್ಥಾಪಿಸಬೇಕಾಗಿದೆ ಎಂದರು.
 
ನಟ ಉಪೇಂದ್ರ ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೇಳಿದರೂ ಟಿಕೆಟ್ ನೀಡಲು ಪಕ್ಷದ ಪರವಾಗಿ ಸಿದ್ದರಿದ್ದೇವೆ ಎಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಭ್ರಷ್ಟಾಚಾರ ವಿರೋಧಿಸುವ ಅಮಿತ್‌ಶಾಗೆ, ಬಿಎಸ್‌ವೈ ಜೈಲಿಗೆ ಹೋಗಿದ್ದು ಮರೆತಂತಿದೆ: ಪರಮೇಶ್ವರ್

. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಿಎಂ ಘೋಷಿತ ...

news

ಪ್ರಧಾನಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಶೂನ್ಯ: ಸಿಎಂ ವಾಗ್ದಾಳಿ

ರಾಯಚೂರು: ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ಸಿಎಂ ಸಿದ್ದರಾಮಯ್ಯ ...

news

ಯಾರೇ ಬಂದ್ರೂ ನಮ್ದೇ ಗೆಲುವು: ಅಮಿತ್ ಶಾಗೆ ಸಿಎಂ ಟಾಂಗ್

ರಾಯಚೂರು: ಯಾರೇ ಬಂದ್ರೂ ನಮ್ದೇ ಗೆಲುವು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ...

news

ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ರಾಯಚೂರು: ರಾಜ್ಯದ ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ...

Widgets Magazine