ಚಾಮರಾಜನಗರ : ಶಾಸ್ತ್ರಿಗಳು ಮುಂದಿನ ಮುಖ್ಯಮಂತ್ರಿ ನಾನೇ ಎಂದು ಭವಿಷ್ಯ ನುಡಿದಿರುವುದಾಗಿ ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.