ಜಾರಕಿಹೊಳಿ ದೊಡ್ಡ ನಾಯಕರಲ್ಲ, ಮಾಧ್ಯಮಗಳೇ ಆ ರೀತಿ ಬಿಂಬಿಸುತ್ತಿವೆ: ವೀರಪ್ಪ ಮೊಯಿಲಿ

ಚಿಕ್ಕಬಳ್ಳಾಪುರ, ಶನಿವಾರ, 15 ಸೆಪ್ಟಂಬರ್ 2018 (11:02 IST)

ಚಿಕ್ಕಬಳ್ಳಾಪುರ: ಬೆಳಗಾವಿ ಕಾಂಗ್ರೆಸ್ ನಲ್ಲಿ ಎದ್ದಿರುವ ಭಿನ್ನಮತದ ಬಗ್ಗೆ ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಜಾರಕಿಹೊಳಿ ಸಹೋದರರು ದೊಡ್ಡ ನಾಯಕರೇನೂ ಅಲ್ಲ ಎಂದಿದ್ದಾರೆ.
 
ಜಾರಕಿಹೊಳಿ ಸಹೋದರರು ದೊಡ್ಡ ನಾಯಕರೇನೂ ಅಲ್ಲ. ಮಾಧ್ಯಮಗಳು ಆ ರೀತಿ ಬಿಂಬಿಸುತ್ತಿವೆ ಅಷ್ಟೆ. ಅವರಿಂದ ಕಾಂಗ್ರೆಸ್ ಪಕ್ಷ ಮತ್ತು ಮೈತ್ರಿ ಸರ್ಕಾರವನ್ನು ಉರುಳಿಸಲು ಆಗಲ್ಲ ಎಂದಿದ್ದಾರೆ.
 
ಇನ್ನು ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಬಗ್ಗೆ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಆರೋಪ ಮಾಡಿದ್ದಾರೆಂದರೆ ಅದರಲ್ಲಿ ಸತ್ಯಾಂಶವಿರುತ್ತದೆ. ಒಂದು ವೇಳೆ ಬಿಜೆಪಿ ಈ ಕೆಲಸಕ್ಕೆ ಕೈ ಹಾಕಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷದ ಸಂಸದರ ಸ್ಥಾನ ಎರಡರಿಂದ ಮೂರಕ್ಕೆ ಇಳಿಯಬಹುದು ಎಂದು ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾರನ್ನು ಮೊಹಮ್ಮದ್ ಅಲಿ ಜಿನ್ನಾಗೆ ಹೋಲಿಸಿದವರು ಯಾರು ಗೊತ್ತೇ?

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಂದರೆ ಪಾಕಿಸ್ತಾನ ನಿರ್ಮಾತೃ ಮೊಹಮ್ಮದ್ ಅಲಿ ...

news

ಮತ್ತೆ ಮೋದಿ ಪತ್ನಿಯ ವಿಚಾರ ಕೆದಕಿದ ರಮ್ಯಾ

ಬೆಂಗಳೂರು: ಪ್ರಧಾನಿ ಮೋದಿ ವೈಯಕ್ತಿಕ ವಿಚಾರವನ್ನು ಕೆದಕಿ ಮತ್ತೆ ಕಾಂಗ್ರೆಸ್‍ ಸಾಮಾಜಿಕ ಜಾಲತಾಣದ ...

news

ಪೊಲೀಸ್ ಅಧಿಕಾರಿಯ ಪುತ್ರನಿಂದ ಯುವತಿಗೆ ಹಿಗ್ಗಾಮುಗ್ಗಾ ಥಳಿತ

ನವದೆಹಲಿ: ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರ ಪುತ್ರ ಯುವತಿಯೊಬ್ಬಳ ಮೇಲೆ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ...

news

ನನಗೂ, ಬಿಕ್ಕಟ್ಟಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿಯಲ್ಲಿ ಸದ್ಯಕ್ಕೆ ಉಂಟಾಗಿರುವ ಬಂಡಾಯಕ್ಕೂ ತಮಗೂ ಸಂಬಂಧವಿಲ್ಲ ಎಂದು ಸತೀಶ್ ಜಾರಕಿಹೊಳಿ ...

Widgets Magazine