ಪಕ್ಷದ ಸೋಲಿಗೆ ಕಾರಣ ತಿಳಿಸಿದ ವೀರಪ್ಪ ಮೊಯ್ಲಿ

ಬೆಂಗಳೂರು, ಮಂಗಳವಾರ, 15 ಮೇ 2018 (14:42 IST)

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರುವ ಹಿನ್ನಲೆಯಲ್ಲಿ ಇದೀಗ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಈ ಬಗ್ಗೆ ಮಾತನಾಡಿದ ವೀರಪ್ಪ ಮೊಯ್ಲೆ ಅವರು,’ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಲಿಂಗಾಯತ ವಿಷಯವನ್ನು ಪ್ರಸ್ತಾಪಿಸಬಾರದಿತ್ತು. ತನ್ನ ಚುನಾವಣಾ ಕಾರ್ಯತಂತ್ರದಲ್ಲಿ ಪಕ್ಷವು ಜಾತಿ ಸಮೀಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲಿಲ್ಲ. ಇದು ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು ಈಗ ಜಾತಿ ನಿರ್ವಹಣೆ ಬಗ್ಗೆ ಪುನರ್ ಅವಲೋಕನ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಆರಂಭವಾಗಿದೆ ಕಸರತ್ತು! ಇಂದು ಸಂಜೆ ರಾಜ್ಯಪಾಲರ ಭೇಟಿ

ಬೆಂಗಳೂರು: ಅತ್ತ ಬಿಜೆಪಿ ಗೆಲುವಿನ ಸಂಭ್ರಮದಲ್ಲಿ ಮೈಮರೆತಿದ್ದರೆ, ಇತ್ತ ಕಾಂಗ್ರೆಸ್ ಜೆಡಿಎಸ್ ಜತೆ ...

news

ಬಾದಾಮಿಯಲ್ಲಿ ಕಣ್ಣೀರಿಟ್ಟ ಶ್ರೀರಾಮುಲು

ಬಾದಾಮಿ : ಬಾದಾಮಿ ಕ್ಷೇತ್ರದಲ್ಲಿ ಸೊಲನುಭವಿಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ...

news

ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬಂಪರ್ ಆಫರ್?!

ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ...

news

ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ...

Widgets Magazine
Widgets Magazine