Widgets Magazine
Widgets Magazine

ವೀರಶೈವ, ಲಿಂಗಾಯತ ಎರಡೂ ಒಂದೇ– ಬಿಎಸ್‌ವೈ

ದಾವಣಗೆರೆ, ಬುಧವಾರ, 3 ಜನವರಿ 2018 (14:27 IST)

Widgets Magazine

ವೀರಶೈವ, ಎರಡೂ ಒಂದೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟದಿಂದ ಉಂಟಾಗಿರುವ ಲಿಂಗಾಯತ-ಗೊಂದಲಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
 
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ -ವೀರಶೈವ ಎರಡೂ ಒಂದೇ ಎಂದು ಸ್ಪಷ್ಟ ನಿಲುವು ಸ್ಪಷ್ಟ ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸೇರಿದಂತೆ ಇತರೆ ಸ್ವಾಮೀಜಿಗಳು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ. ಸ್ವಾಮೀಜಿ ಹಾಗೂ ಶಾಮನೂರು ಶಿವಶಂಕರ ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
 
ಬಿಜೆಪಿ ಶಾಸಕರು ಹಾಗೂ ಸಂಸದರು ಎಲ್ಲರೂ ಒಂದೇ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ಬಸವರಾಜ ಹೊರಟ್ಟಿ ಅವರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ದಾಖಲೆ ಬಿಡುಗಡೆಗೊಳಿಸಿದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೂ ಹಗರಣವೊಂದು ಸುತ್ತಿಕೊಂಡಿದೆ. ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ...

news

ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡುತ್ತೇನೆಂದು ರಕ್ತದಲ್ಲಿ ಬರೆದುಕೊಡುವೆ– ಬಿಎಸ್‌ವೈ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತ ...

news

ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿಯಲ್ಲೇ ಇರುತ್ತಾರೆ– ಸೋಮಶೇಖರರೆಡ್ಡಿ

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರು ಎಂದಿಗೂ ಬಿಜೆಪಿಯಲ್ಲೇ ಇರುತ್ತಾರೆ. ಅವರು ಕಾಂಗ್ರೆಸ್ ಪಕ್ಷ ...

news

ಬಿಎಸ್‌ವೈ ವಿರುದ್ಧ ಡಿನೋಟಿಫಿಕೇಷನ್‌ ಪ್ರಕರಣ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ

ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ...

Widgets Magazine Widgets Magazine Widgets Magazine