ವೀರಶೈವ ಲಿಂಗಾಯುತ ಪ್ರತ್ಯೇಕ ಧರ್ಮ ಬೇಡ: ಸಚಿವ ಪಾಟೀಲ್

ಬೆಂಗಳೂರು, ಸೋಮವಾರ, 31 ಜುಲೈ 2017 (14:33 IST)

ಪ್ರತ್ಯೇಕ ಧರ್ಮ ಬೇಡ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
 
ಲಿಂಗಾಯುತವನ್ನಷ್ಟೆ ಪ್ರತ್ಯೇಕ ಧರ್ಮವಾಗಿ ಘೋಷಿಸಿ. ವೀರಶೈವ- ಲಿಂಗಾಯುತರಲ್ಲಿ ಪ್ರತ್ಯೇಕತೆಯಿದೆ. ಲಿಂಗಾಯುತ ಒಂದು ಸ್ವತಂತ್ರ ಅಸ್ತಿತ್ವವುಳ್ಳ ಧರ್ಮವಾಗಿದೆ ಎಂದು ತಿಳಿಸಿದ್ದಾರೆ.
 
ಅಖಿಲ ಭಾರತ ವೀರಶೈವ ಮಹಾಸಭಾ ಹಿಂದೆ ಮಾಡಿದ ಪ್ರಮಾದವನ್ನು ಸರಿಪಡಿಸಿಕೊಂಡು ಲಿಂಗಾಯುತ ಪ್ರತ್ಯೇಕ ಧರ್ಮವಾಗಿಸಲು ಬೆಂಬಲಿಸಬೇಕು ಎಂದು ಮಹಾಸಭಾದ ಅಧ್ಯಕ್ಷ ಅವರಿಗೆ ಪತ್ರ ಬರೆದಿದ್ದಾಗಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
 
ಆದರೆ, ಸಚಿವ ಎಂ.ಬಿ.ಪಾಟೀಲ್‌ರಿಂದ ತಮಗೆ ಯಾವುದೇ ಪತ್ರ ಬಂದಿಲ್ಲವೆಂದು ಅಖಿಲಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ವೀರಶೈವ ಲಿಂಗಾಯುತ ಲಿಂಗಾಯುತ ಪ್ರತ್ಯೇಕ ಧರ್ಮ ಎಂ.ಬಿ.ಪಾಟೀಲ್ ಶಾಮನೂರು ಶಿವಶಂಕರಪ್ಪ Veershaiva Lingayat Shamnoor Shivshankarappa M.b.patil Lingayat Seprate Religion

ಸುದ್ದಿಗಳು

news

ವಿಮಾನ ಹತ್ತಿದ್ದು 191 ಮಂದಿ ಇಳಿದಾಗ 192 ಪ್ರಯಾಣಿಕರಿದ್ದರು..!

ಕೊಲಂಬಿಯಾ ರಾಜಧಾನಿ ಬೊಗೋಟಾದಿಂದ ಹೊರಟ ವಿಮಾನದಲ್ಲಿ 191 ಮಂದಿ ಪ್ರಯಾಣಿಕರು ಹತ್ತಿದ್ದರು. ...

news

ಪ್ರಧಾನಿ ಮೋದಿ ಭಸ್ಮಾಸುರನಂತೆ: ವಿ.ಎಸ್, ಉಗ್ರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ. ಕೈ ಇಟ್ಟಲೆಲ್ಲಾ ಭಸ್ಮವಾಗುತ್ತಾ ಹೋಗುತ್ತದೆ ಎಂದು ...

news

ಡೊನಾಲ್ಡ್ ಟ್ರಂಪ್ ಜೊತೆಗಿನ ಸೆಲ್ಫಿ ಈ ದಂಪತಿಗಳ ವಿಚ್ಛೇದನಕ್ಕೆ ಕಾರಣವಾಯ್ತು..!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸೆಲ್ಫಿಯೊಂದು ದಂಪತಿಗಳಿಬ್ಬರ ವಿಚ್ಚೇದನಕ್ಕೆ ...

news

ಗುಜರಾತ್ ಕಾಂಗ್ರೆಸ್ ಶಾಸಕರ ವೆಚ್ಚ ನಾವು ಭರಿಸುತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ರೆಸಾರ್ಟ್‌ನಲ್ಲಿ ಗುಜರಾತ್ ಶಾಸಕರ ವಾಸ್ತವ್ಯ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಇಂಧನ ...

Widgets Magazine