ವೀರಶೈವ, ಲಿಂಗಾಯುತ ಬೇರೆ ಬೇರೆಯಲ್ಲ: ಬಿಎಸ್‌ವೈ

ಬೆಂಗಳೂರು, ಶನಿವಾರ, 22 ಜುಲೈ 2017 (19:10 IST)

ವೀರಶೈವ, ಬೇರೆ ಬೇರೆಯಲ್ಲ ಎರಡು ಒಂದೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಕೆಲವರು ರಾಜಕೀಯ ಕಾರಣಕ್ಕಾಗಿ ಸಮುದಾಯವನ್ನು ಒಡೆಯಲು ಯತ್ನಿಸುತ್ತಿದ್ದಾರೆ. ಇಂತಹ ಒತ್ತಡಗಳಿಗೆ ಮಣಿಯಬೇಡಿ ಎಂದು ವೀರಶೈವ ಸಮುದಾಯಕ್ಕೆ ಕರೆ ನೀಡಿದ್ದಾರೆ.
 
ಲಿಂಗಾಯುತ ಧರ್ಮವು ಹಿಂದು ಧರ್ಮದ ಭಾಗ. ಅದರಲ್ಲಿ ವೀರಶೈವ, ಲಿಂಗಾಯುತ ಎನ್ನುವುದು ಇಲ್ಲವೇ ಇಲ್ಲ. ಸಿಎಂ ಸಿದ್ದರಾಮಯ್ಯ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಾಲ ಮನ್ನಾ ಮಾಡಿದ್ದೇನೆ, ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಿ: ಬಿಎಸ್‌ವೈಗೆ ಸಿಎಂ

ಚನ್ನರಾಯಪಟ್ಟಣ: ರಾಜ್ಯದ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ...

news

ಯಡಿಯೂರಪ್ಪ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ...

news

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗೋಲ್ಲ: ಶಾಸಕ ಯೋಗೇಶ್ವರ್ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎನ್ನುವ ವರದಿಗಳು ಆಧಾರರಹಿತ ಸತ್ಯಕ್ಕೆ ...

news

ವಾಕಿಂಗ್ ಮಾಡುವಾಗ ತೆಂಗಿನ ಮರ ಬಿದ್ದು ಮಹಿಳೆ ಸಾವು

ತೆಂಗಿನ ಮರ ಬಿದ್ದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ...

Widgets Magazine