Widgets Magazine
Widgets Magazine

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು, ಶುಕ್ರವಾರ, 19 ಜನವರಿ 2018 (09:50 IST)

Widgets Magazine

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವರಿಗೆ ಸಾಥ್ ನೀಡಿದ್ದಾರೆ.
 

ಬೆಂಗಳೂರಿನ ಬನಶಂಕರಿಯಲ್ಲಿರುವ ಸಂಸದ ಪಿ.ಸಿ. ಮೋಹನ್ ಮನೆಗೆ ಆಗಮಿಸಿದ ಉಪರಾಷ್ಟ್ರಪತಿಗಳು, ಅಲ್ಲಿಯೇ ಉಪಾಹಾರ ಸೇವಿಸಿದ್ದಾರೆ.
 
ಈ ಸಂದರ್ಭದಲ್ಲಿ ವೆಂಕಯ್ಯ ನಾಯ್ಡುಗೆ ಬಿಜೆಪಿ ನಾಯಕರಾದ ಸಂಸದ ಅನಂತಕುಮಾರ್, ಜಗದೀಶ್ ಶೆಟ್ಟರ್, ವಿ ಸೋಮಣ್ಣ ಮುಂತಾದವರು ಸಾಥ್ ನೀಡಿದ್ದರು. ಬೆಂಗಳೂರಿಗೆ ಬಂದ ವೆಂಕಯ್ಯ ನಾಯ್ಡುಗೆ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿ ಬಿಜೆಪಿ ರಾಜ್ಯ ಸುದ್ದಿಗಳು Bjp Vice President Venkaih Naidu State News

Widgets Magazine

ಸುದ್ದಿಗಳು

news

ದೇಶದ ಇತಿಹಾಸ ಸುಳ್ಳು ಬರೆದ ಇತಿಹಾಸಕಾರರು- ಅನಂತಕುಮಾರ್ ಹೆಗಡೆ

ರಾಜ ಮಹಾರಾಜರು ದೇಶವನ್ನು ಕಟ್ಟಿಲ್ಲ. ಬ್ರಿಟೀಷ್ ಮನಸ್ಥಿತಿಯ ಇತಿಹಾಸಕಾರರು ಸುಳ್ಳು ಬರೆದಿದ್ದಾರೆ ಎಂದು ...

news

ಪಾಕಿಸ್ತಾನದ ಷಡ್ಯಂತ್ರದ ರಹಸ್ಯ ಬಾಯ್ಬಿಟ್ಟ ಬಲೂಚಿಸ್ತಾನ್ ನಾಯಕ!

ಇಸ್ಲಾಮಾಬಾದ್: ಕುಲಭೂಷಣ್ ಜಾದವ್ ಭಾರತದ ಪರ ಬೇಹುಗಾರಿಕೆ ಮಾಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ...

news

ಮಾನಸಿಕ ಅಸ್ವಸ್ಥನೊಬ್ಬ ಸೆಕ್ಸ್ ಮಾಡಿದ್ದು ಯಾವುದರ ಜತೆ ಗೊತ್ತಾ…?

ಗುಜರಾತ್ : ಗುಜರಾತ್ ನ ವಡೋದರಾದ ವರ್ನಾಮಾ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಹಸುಗಳ ಜೊತೆ ಲೈಂಗಿಕ ...

news

ಪ್ರಧಾನಿ ಮೋದಿ, ಅಮಿತ್ ಶಾ ಹಿಂದೂ ಧರ್ಮಕ್ಕೆ ಸೇರಿದವರಲ್ಲ: ಪ್ರಕಾಶ್ ರೈ

ಬೆಂಗಳೂರು: ನಟ ಪ್ರಕಾಶ್ ರೈ ಮತ್ತೊಮ್ಮೆ ನೇರವಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ...

Widgets Magazine Widgets Magazine Widgets Magazine