Widgets Magazine
Widgets Magazine

ಪಾದರಕ್ಷೆಗಳಿಗಾಗಿ ಹುಡುಕಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು, ಶುಕ್ರವಾರ, 19 ಜನವರಿ 2018 (11:01 IST)

Widgets Magazine

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಪದಾರಕ್ಷೆಗಳಿಗಾಗಿ ಹುಟುಕಾಟ ನಡೆಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.

ಬೆಂಗಳೂರಿಗೆ ಬಂದಿರುವ ವೆಂಕಯ್ಯನಾಯ್ಡು ಅವರು ಸಂಸದ ಪಿ.ಸಿ. ಮೋಹನ್ ಮನೆಗೆ ಭೇಟಿ ನೀಡಿದ್ದರು. ನಂತರ ತೆರಳುವಾಗ ಮನೆಯ ಹೊರಗಡೆ ಬಿಟ್ಟಿದ್ದ ಪಾದರಕ್ಷೆಗಳು ಸಿಗದ ಪರಿಣಾಮ ಸಿಬ್ಬಂದಿ ಹುಡುಕಾಡಿದ್ದಾರೆ.

ಕೆಲ ಕಾಲ ಹುಡುಕಿದರೂ ಪಾದರಕ್ಷೆ ಸಿಗದ ಕಾರಣ ಹೊಸ ಪಾದರಕ್ಷೆಗಳನ್ನು ತರಿಸಿಕೊಂಡು, ಅವುಗಳನ್ನು ಧರಿಸಿಕೊಂಡು ವೆಂಕಯ್ಯನಾಯ್ಡು ಹೊರಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ವೆಂಕಯ್ಯನಾಯ್ಡು ಉಪರಾಷ್ಟ್ರಪತಿ ಪಾದರಕ್ಷೆ Venkayyananda Footwear Vice President

Widgets Magazine

ಸುದ್ದಿಗಳು

news

‘ನೀವೂ ನಾಲಾಯಕ್ ಜನಪ್ರತಿನಿಧಿಯಾ?’

ಬೆಂಗಳೂರು: ಅಭಿವೃದ್ಧಿ ಮಾಡದ ಜನಪ್ರತಿನಿಧಿಗಳು ನಾಲಾಯಕ್ ಎಂದ ಉತ್ತರ ಕನ್ನಡ ಸಂಸದ, ಕೇಂದ್ರ ಸಚಿವ ಅನಂತ ...

news

ಸಕ್ಕರೆ ನಾಡಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ, ಎಸ್.ಎಂ.ಕೃಷ್ಣ ಭಾಗಿಯಾಗುವ ಕುತೂಹಲ

ಬಿಜೆಪಿ ಪರಿವರ್ತನಾ ಯಾತ್ರೆಯು ಮಂಡ್ಯ ಜಿಲ್ಲೆಗೆ ಎಂಟ್ರಿ ಪಡೆದಿದ್ದು, ಇಂದಿನಿಂದ ಎರಡು ದಿನಗಳ ಕಾಲ ...

news

ಉಗ್ರ ಹಫೀಜ್ ಸಯೀದ್ ನನ್ನು ಗಲ್ಲಿಗೇರಿಸಿ ಎಂದು ಪಾಕ್ ಗೆ ತಾಕೀತು ಮಾಡಿದ ಅಮೆರಿಕಾ

ನ್ಯೂಯಾರ್ಕ್: ಮುಂಬೈ ದಾಳಿ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಪಾಕಿಸ್ತಾನ ರಕ್ಷಿಸುತ್ತಿರುವ ಬೆನ್ನಲ್ಲೇ ...

news

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ...

Widgets Magazine Widgets Magazine Widgets Magazine