Widgets Magazine
Widgets Magazine

ಜಿ.ಪರಮೇಶ್ವರ್ ವಿರುದ್ಧ ವೇಣುಗೋಪಾಲ್ ಅಸಮಾಧಾನ

ಬೆಂಗಳೂರು, ಭಾನುವಾರ, 3 ಸೆಪ್ಟಂಬರ್ 2017 (15:47 IST)

Widgets Magazine

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾವು ಮುಂದಿನ ವಿಧಾನಸಭೆ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದೇವೆ. ನೀವು ಸಚಿವರ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಗೈರುಹಾಜರಾಗಿದ್ದೀರಿ ಎಂದು ಖಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
 
 ಜೆ..ಸಿ. ಚಂದ್ರಶೇಖರ್ ಪರ ನೀವ್ಯಾಕೆ ಯಾಕೆ ತಲೆಕೆಡಿಸಿಕೊಂಡಿದ್ದೀರಾ? ಅವರು ಎಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾಗಿ ಮತಯಾಚಿಸಿದ್ದಾರೆ. ಎಷ್ಟು ಬೂತ್ ಮಟ್ಟದ ಕಮಿಟಿ ರಚಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಚಂದ್ರಶೇಖರ್ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ.
 
ನಿಮ್ಮ ನಡೆಯಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಪತ್ರಿಕಾಗೋಷ್ಠಿ ನಡೆಸಿ ವರದಿಗಳಿಗೆ ಅಂತ್ಯ ಹಾಡಿ ಎಂದು ಪರಮೇಶ್ವರ್‌ಗೆ ತಾಕೀತು ಮಾಡಿದ್ದಾಗಿ ಮೂಲಗಳು ತಿಳಿಸಿವೆ.
 
ವೇಣುಗೋಪಾಲ್ ಅಸಮಾಧಾನದಿಂದ ಕಂಗಾಲಾದ ಜಿ.ಪರಮೇಶ್ವರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಉಹಾಪೋಹ ವರದಿಗಳಿಗೆ ತೆರೆ ಎಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಶುರುವಾಯಿತು ಐಟಿ ಸಂಕಷ್ಟ

ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ರಾಮಮೂರ್ತಿ ಸಲ್ಲಿಸಿದ ದೂರಿನನ್ವಯ ತನಿಖೆ ...

news

ಒಂದೇ ದಿನ, ಒಂದೇ ವಿವಾಹ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ವಿವಾಹವಾಗಲು ಯತ್ನಿಸಿದ ಭೂಪ

ಮಧುರೈ: ಒಂದೇ ದಿನ, ಒಂದೇ ವಿವಾಹ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ವಿವಾಹವಾಗಲು ಬಯಸಿ ಸಂಬಂಧಿಕರನ್ನು ...

news

ಇಂದಿರಾಗಾಂಧಿ ನಂತ್ರ ರಕ್ಷಣಾ ಸಚಿವೆಯಾದ 2ನೇ ಮಹಿಳೆ ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದಿರಾಗಾಂಧಿ ನಂತ್ರ ನಿರ್ಮಲಾ ಸೀತಾರಾಮನ್ ರಕ್ಷಣಾ ಸಚಿವೆಯಾದ 2ನೇ ಮಹಿಳೆ ಎನ್ನುವ ಗೌರವಕ್ಕೆ ...

news

ರಾಜ್ಯದ ಮತ್ತೊಬ್ಬ ಸ್ವಾಮಿಜಿಯ ಅನೈತಿಕ ಸಂಬಂಧ ಬಯಲು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಚನೂರು ಗ್ರಾಮದ ಮಾದುಲಿಂಗ ಸ್ವಾಮೀಜಿ ಅನೈತಿಕ ಸಂಬಂಧ ...

Widgets Magazine Widgets Magazine Widgets Magazine