Widgets Magazine
Widgets Magazine

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಪತ್ತೆ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ, ಸೋಮವಾರ, 2 ಅಕ್ಟೋಬರ್ 2017 (13:24 IST)

Widgets Magazine

ಖ್ಯಾತ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಪತ್ತೆಯಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹಂತಕರ ಪತ್ತೆಯಾಗಿದೆ. ಯಾರು ಮತ್ತು ಯಾಕೆ ಹತ್ಯೆ ಮಾಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ತಿಳಿಸಿದ್ದಾರೆ.
 
ವಿಶೇಷ ಪೊಲೀಸ್ ತಂಡ ಹಂತಕರ ಸಾಕ್ಷ್ಯಾಧಾರಗಳ ಹುಡುಕಾಟದಲ್ಲಿ ತೊಡಗಿದೆ. ಕೆಲವೇ ದಿನಗಳಲ್ಲಿ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
 
ಪ್ರಧಾನಿ ಮೋದಿ ಅಥವಾ ಅಮಿತ್ ಶಾ ಹತ್ತಾರು ಬಾರಿ ಬರಲಿ. ಯಾರೇ ಬಂದರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿಯಿಂದ ದೇಶದ ಆರ್ಥಿಕತೆ ಸರ್ವನಾಶ: ಜಿ.ಪರಮೇಶ್ವರ್

ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ಅಡಳಿತಕ್ಕೆ ಬಂದ ನಂತರ ದೇಶದ ಆರ್ಥಿಕತೆ ...

news

ಅಮೆರಿಕದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು

ಲಾಸ್‌ವೇಗಾಸ್: ಅಮೆರಿಕದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಲಾಸ್‌ವೇಗಾಸ್‌ನ ಬೇ ರಿಸಾರ್ಟ್ ...

news

ಗಾಂಧೀಜಿ ದೃಷ್ಟಿಕೋನದಿಂದ ದೇಶ ದೂರ: ಸತ್ಯಾಗ್ರಹದ ಬೆದರಿಕೆ ಹಾಕಿದ ಹಜಾರೆ

ನವದೆಹಲಿ: ಗಾಂಧೀಜಿಯ ದೃಷ್ಟಿಕೋನದಿಂದ ದೇಶವು ದೂರ ಹೋಗುತ್ತಿದೆ. ಗಾಂಧಿಯವರ ತತ್ವ, ಸಿದ್ದಾಂತಗಳಿಗೆ ಸರಕಾರ ...

news

ಗಾಂಧಿ ಆದರ್ಶಗಳು ವಿಶ್ವದ ಲಕ್ಷಾಂತರ ಜನರಿಗೆ ಪ್ರೇರಣೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರೊಂದಿಗೆ ರಾಷ್ಟ್ರಪಿತ ಮಹಾತ್ಮಾ ...

Widgets Magazine Widgets Magazine Widgets Magazine