ಉಪ ಸಮರ ಫಲಿತಾಂಶ: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ

ಹಾವೇರಿ, ಮಂಗಳವಾರ, 6 ನವೆಂಬರ್ 2018 (15:56 IST)

ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತಗಳ ಉಪಚುನಾವಣೆ ಹಿನ್ನಲೆ
ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ನಡೆಯಿತು.

ಹಾವೇರಿಯಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ ಮತ್ತು ಬಸವರಾಜ ಶಿವಣ್ಣನವರ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.

ಮೆರವಣಿಗೆ ಮುಖಾಂತರ ತೆರಳಿ, ನಂತರ ಸಿದ್ದಪ್ಪ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪಕ್ಷದ ಪರ ಜೈಕಾರ ಹಾಕಿದರು. ಪಠಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿಯೂ ಸಹ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಉಪ ಸಮರ ಫಲಿತಾಂಶ: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ

ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತಗಳ ಉಪಚುನಾವಣೆ ಫಲಿತಾಂಶ ಹಿನ್ನಲೆ ಜೆಡಿಎಸ್ ಮತ್ತು ...

ಉಪ ಸಮರ ಫಲಿತಾಂಶ: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ

ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತಗಳ ಉಪಚುನಾವಣೆ ಫಲಿತಾಂಶ ಹಿನ್ನಲೆ ಜೆಡಿಎಸ್ ಮತ್ತು ...

news

ಚಿತ್ರದುರ್ಗ ಮುರುಘಾಶ್ರೀಗಳ ವಿರುದ್ಧ ಟೀಕೆ

ಸಾಮಾಜಿಕ ಜಾಲತಾಣದಲ್ಲಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾಶ್ರಿಗಳ ವಿರುದ್ಧ ಟೀಕೆ ವ್ಯಕ್ತವಾಗಿದೆ.

news

ಉಪ ಚುನಾವಣೆ ಫಲಿತಾಂಶ: ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಮಾಜಿ ಸಚಿವ ...

Widgets Magazine
Widgets Magazine