ವಿಧಾನಮಂಡಲ ವಿಶೇಷ ಅಧಿವೇಶನ ಮುಂದೂಡಿಕೆ

ಬೆಂಗಳೂರು, ಶುಕ್ರವಾರ, 22 ಸೆಪ್ಟಂಬರ್ 2017 (20:48 IST)

ಬೆಂಗಳೂರು: ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮುಂದೂಡಿಕೆಯಾಗಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.


ಅಕ್ಟೋಬರ್ 6 ಮತ್ತು 7 ರಂದು ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ನಿಗದಿ ಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಷ್ಟ್ರಪತಿಗಳ ಸಮಯ ದೊರೆಯದ ಹಿನ್ನೆಲೆಯಲ್ಲಿ ಪ್ರವಾಸದ ದಿನಾಂಕವನ್ನು ರಾಷ್ಟ್ರಪತಿ ಭವನ ಮುಂದೂಡಿದೆ.

ರಾಷ್ಟ್ರಪತಿಗೆ  ಆಹ್ವಾನ ನೀಡಲು ಇವತ್ತು ಸಮಯಾವಕಾಶ ನೀಡಿದ್ರು. ಆದರೆ ಕೊನೆಕ್ಷಣದಲ್ಲಿ ಸಮಯಾವಕಾಶ ರದ್ದಾಗಿದೆ. ರಾಷ್ಟ್ರಪತಿಗಳು ಮುಂದೆ ಯಾವ ದಿನಾಂಕ ನೀಡುತ್ತಾರೊ ಅಂದು ವಜ್ರಮಹೋತ್ಸವದ ವಿಶೇಷ ಅಧಿವೇಶನ ಮಾಡುತ್ತೇವೆ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಳೆದ ವರ್ಷ ಮುಂಬೈಗೆ ಭೇಟಿ ನೀಡಿದ್ದ ದಾವೂದ್ ಇಬ್ರಾಹಿಂ ಪತ್ನಿ

ಮುಂಬೈ: ಅಂಡರ್ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ಅವರ ಪತ್ನಿ ಮೆಹಜಬಿನ್ ಶೇಖ್ ಮುಂಬೈಗೆ ಭೇಟಿ ನೀಡಿದ್ದು, ...

news

ರೈತ ದಸರಾ ಉದ್ಘಾಟಿಸಿದ ಮೇಯರ್ ರವಿಕುಮಾರ್

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಮೂರು ದಿನಗಳ ಕಾಲ ಜೆ.ಕೆ.ಮೈದಾನದಲ್ಲಿ ರೈತ ದಸರಾ ನಡೆಯಲಿದೆ. ...

news

`ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ನಾಳೆ ಚಾಲನೆ

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ನಿಟ್ಟಿನಲ್ಲಿ ನಾಳೆಯಿಂದ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡ ವಾಗ್ದಾಳಿ

ಬೆಂಗಳೂರು: ಅಕ್ರಮ ಸಕ್ರಮದಿಂದ ಸಾಕಷ್ಟು ಜನರಿಗೆ ಮೋಸ,ಸಮಸ್ಯೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ...

Widgets Magazine
Widgets Magazine