ಆಸ್ಪತ್ರೆಯಲ್ಲಿರುವ ವಿದ್ವತ್ ಆರೋಗ್ಯ ಹೇಗಿದೆ?

ಬೆಂಗಳೂರು, ಶುಕ್ರವಾರ, 2 ಮಾರ್ಚ್ 2018 (09:40 IST)

ಬೆಂಗಳೂರು: ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ರೆಸ್ಟೋರೆಂಟ್ ನಲ್ಲಿ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 
ಸದ್ಯಕ್ಕೆ ವಿದ್ವತ್ ಸ್ಥಿತಿಗತಿ ಸಧಾರಿಸುತ್ತಿದೆ ಎನ್ನಲಾಗಿದೆ. ಶೇ. 80 ರಷ್ಟು ಗಾಯಗಳು ಗುಣಮುಖವಾಗುತ್ತಿದೆ ಎನ್ನಲಾಗಿದೆ. ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
 
ಆದರೆ ಇನ್ನೂ ವಿದ್ವತ್ ತನಿಖಾಧಿಕಾರಿಗಳ ಎದುರು ಹೇಳಿಕೆ ನೀಡಿಲ್ಲ. ಮೊನ್ನೆಯಷ್ಟೇ ತನಿಖಾಧಿಕಾರಿಗಳು ಹೇಳಿಕೆ ಪಡೆಯಲು ಬಂದರೂ ತುಟಿಗೆ ಗಾಯವಾಗಿದ್ದರಿಂದ ಮಾತನಾಡಲು ಸಾಧ್ಯವಾಗಿರಲಿಲ್ಲ. ಮೂಲಗಳ ಪ್ರಕಾರ ಇಂದು ಅಧಿಕಾರಿಗಳು ವಿದ್ವತ್ ಹೇಳಿಕೆ ಪಡೆಯುವ ಸಾಧ್ಯತೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ರಕ್ಷಾ ಪಾದ ಯಾತ್ರೆಗೆ ಚಾಲನೆ

ಬೆಂಗಳೂರು: ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು ...

news

ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ...

news

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ; ಟಿಕೆಟ್ ದರದಲ್ಲಿ ಇಳಿಕೆ

ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಒಂದು ಸಿಹಿ ಸುದ್ದಿ. ಡಿಜಿಟಲ್‌ ಸಾಧನ, ಡೆಬಿಟ್‌ಕಾರ್ಡ್‌, ಆನ್‌ಲೈನ್‌ ...

news

ರೈಲಿನಲ್ಲಿ ನಡೆಯಿತೊಂದು ಸರಳ ಮದುವೆ!

ನವದೆಹಲಿ: ಸರಳ ಮದುವೆಗೆ ಉದಾಹರಣೆಯಾಗಿ ರೈಲಿನಲ್ಲಿ ಮದುವೆಯೊಂದು ನಡೆದಿದ್ದು, ಆರ್ಟ್‌ ಆಫ್‌ ಲಿವಿಂಗ್‌ನ ...

Widgets Magazine
Widgets Magazine