ಬಳ್ಳಾರಿ : ಯಾವುದೇ ಕಾರಣಕ್ಕೂ ವಿಜಯನಗರವನ್ನು ಜಿಲ್ಲೆಯಾಗಿ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.