ದಾನಮ್ಮ ಹತ್ಯೆ ಪ್ರತಿಭಟಿಸಿ ವಿಜಯಪುರ ಬಂದ್

ವಿಜಯಪುರ, ಶನಿವಾರ, 23 ಡಿಸೆಂಬರ್ 2017 (09:19 IST)

ವಿಜಯಪುರ: ದಲಿತ ಬಾಲಕಿ ದಾನಮ್ಮ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆಯನ್ನು ಪ್ರತಿಭಟಿಸಿ ಇಂದು ವಿವಿಧ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ ಕೂಡಾ ಬೆಂಬಲ ವ್ಯಕ್ತಪಡಿಸಿದೆ.
 

ಇಂದು ವಿಜಯಪುರದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
 
ವಿಜಯಪುರ ಸಂಪೂರ್ಣ ಬಂದ್ ವಾತಾವರಣವಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ನಡುವೆ ನಾಲ್ವರು ಆರೋಪಿಗಳನ್ನು ಬಂಧಿಸಿ ಸಿಐಡಿ ವಶಕ್ಕೊಪ್ಪಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗುಜರಾತನಲ್ಲಿ ರಾಹುಲ್ ಗಾಂಧಿ ಮೂರು ದಿನಗಳ ಪ್ರವಾಸ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಗುಜರಾತ್ ಪ್ರವಾಸ ಹಮ್ಮಿಕೊಂಡಿದ್ದಾರೆ.

news

ನವಲಗುಂದದಿಂದ ಬೆಂಗಳೂರಿಗೆ ಬಂದರು ಮಹದಾಯಿ ಹೋರಾಟಗಾರರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ...

news

ಬ್ಯಾಂಕ್ ಗ್ರಾಹಕರಿಗೊಂದು ಆರ್ ಬಿ ಐ ನಿಂದ ಸಿಹಿ ಸುದ್ದಿ

ಮುಂಬೈ: ಬ್ಯಾಂಕ್ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಒಂದು ಸಮಾಧಾನಕರವಾದ ಸುದ್ದಿಯನ್ನು ನೀಡಿದೆ. ...

news

ವಿಜಯ್ ರೂಪಾನಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ

ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಒಮ್ಮತದಿಂದ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ ...

Widgets Magazine
Widgets Magazine