ಆಪರೇಷನ್ ಕಮಲ ಮಾಡ್ತಿಲ್ಲ ಎಂದ ವಿಜಯೇಂದ್ರ

ತುಮಕೂರು, ಸೋಮವಾರ, 14 ಜನವರಿ 2019 (17:30 IST)

ರಾಜ್ಯ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಮಯದಲ್ಲಿಯೇ ಬಿಜೆಪಿಯ ಹೇಳಿಕೆ ನೀಡಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಶಾಸಕರು ಆಡಳಿತದಲ್ಲಿ ವಿಶ್ವಾಸ ಕಳೆದುಕೊಳ್ಳುವ ಭಾವನೆ‌ ಇದೆ. ನಾವು ಬೇರೆ ಪಕ್ಷದ ಶಾಸಕರನ್ನ ಸಂಪರ್ಕ ಮಾಡುತ್ತಿಲ್ಲ ಎಂದಿದ್ದಾರೆ.

ಕಾರ್ಯಕಾರಣಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ದೆಹಲಿಯಲ್ಲಿದ್ದಾರೆ. ಅದನ್ನ ಹೊರತಾಗಿ ಬೇರೆ ಯಾವುದೇ ಕಾರಣಕ್ಕೂ ದೆಹಲಿಗೆ‌ ಹೋಗಿಲ್ಲ ಎಂದ ಅವರು, ನನಗೆ ಇರುವ ಮಾಹಿತಿ‌ ಪ್ರಕಾರ ಯಾವುದೇ ಶಾಸಕರು ನಮ್ಮ‌ಪಕ್ಷದ ನಾಯಕರ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಸಿದ್ದಗಂಗಾ ಆಸ್ಪತ್ರೆಯಲ್ಲಿ ವಿಜಯೇಂದ್ರ ಹೇಳಿಕೆ ನೀಡಿದ್ದು, ಶ್ರೀಗಳ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಆಗುತ್ತಿದೆ. ಅವರ ಆರೋಗ್ಯ ಶೀಘ್ರ ಚೇತರಿಕೆ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಶ್ರೀಗಳ ಆರೋಗ್ಯ ಸುಧಾರಣೆ ಆಗುತ್ತಿದೆ ಎಂದು ವೈದ್ಯರು ಸಹ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟೈಗರ್ ಫಾರೆಸ್ಟ್ ಬಗ್ಗೆ ಸಂಸದ ಹೇಳಿದ್ದೇನು?

ರಾಜ್ಯದಲ್ಲಿ ಎರಡು ಟೈಗರ್ ಪ್ರಾಜೆಕ್ಟ್ ಇರೋದು ನಮ್ಮ ಗಡಿ ಜಿಲ್ಲೆಯಲ್ಲಿ ಮಾತ್ರ. ಪ್ರಾಜೆಕ್ಟ್ ಜಾರಿಯಾದರೆ ...

news

ಪತ್ನಿಯನ್ನೇ ಭಯಾನಕವಾಗಿ ಕೊಂದ ಪಾಪಿ ಪತಿ!

ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಾರದ ಲೋಕಕ್ಕೆ ಕಳಿಸಿದ್ದಾನೆ.

news

ಶಾಸಕ ಉಮೇಶ ಜಾಧವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದೇನು?

ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬುದರ ಬಗ್ಗೆ ...

news

ಆಪರೇಷನ್ ಕಮಲ ಗಾಸಿಪ್ ಎಂದ ಸಂಸದ!

ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯ ಸಮಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವ ಆಪರೇಷನ್ ಕಮಲ ಕೇವಲ ಒಂದು ...