ಹೆಚ್.ವಿಶ್ವನಾಥ್ ಗೆ ಬಾಯಿಚಪಲ; ಏನೇನೋ ಮಾತಾಡ್ತಾರೆ…

ಹುಬ್ಬಳ್ಳಿ, ಬುಧವಾರ, 15 ಮೇ 2019 (14:55 IST)

ಜೆಡಿಎಸ್ ನ ರಾಜ್ಯ ಅಧ್ಯಕ್ಷರಾಗಿರುವ ಹೆಚ್.ವಿಶ್ವನಾಥ್ ವಿರುದ್ಧ ಸಚಿವರೊಬ್ಬರು ಖಾರವಾಗಿ ಟಾಂಗ್ ನೀಡಿದ್ದಾರೆ.

ವಿಶ್ವನಾಥ್ ಗೆ ಬಾಯಿ ಚಲಪ ಇರಬಹುದೇನೋ ಅದಕ್ಕಾಗಿಯೇ ಅವರು ಸಿದ್ದರಾಮಯ್ಯರ ವಿರುದ್ಧ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಹೀಗಂತ ಸಚಿವ ಎಂ.ಟಿ.ಬಿ.ನಾಗರಾಜ ಟೀಕೆ ಮಾಡಿದ್ದಾರೆ.

ಮನಸ್ಸಿಗೆ ಬಂದ ಹಾಗೆ ಮಾತನಾಡಬಾರದು. ದೇವರ ಆಶೀರ್ವಾದ ಹಾಗೂ ಜನರ ಪ್ರೀತಿ ಇದ್ದರೆ ಮತ್ತೆ ಸಿಎಂ ಆಗೋದ್ರಲ್ಲಿ ತಪ್ಪೇನಿದೆ ಎಂದು ಕೇಳಿದ್ರು.

ಮೈತ್ರಿ ಸರಕಾರ ಸುಭದ್ರವಾಗಿದೆ. ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಬಳಿಕ ಕಾಮಗಾರಿಗಳು, ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಳ್ಳಲಿವೆ ಎಂದು ಹೇಳಿದ್ರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಈಶ್ವರಪ್ಪಗೆ ಗಂಡಸ್ತನದ ಬಗ್ಗೆ ಗೊತ್ತಿಲ್ಲ ಎಂದ ಸಂಸದ

ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪಗೆ ಕೈ ಪಡೆಯ ಸಂಸದ ಖಡಕ್ ಟಾಂಗ್ ನೀಡಿದ್ದಾರೆ.

news

ಸಿಎಂ ರಾಜೀನಾಮೆ ನೀಡಲಿ; ಖರ್ಗೆ ಸಿಎಂ ಆಗಲಿ ಎಂದ ಯಡಿಯೂರಪ್ಪ

ಕಲಬುರಗಿ ಉಪ ಚುನಾವಣೆಯಲ್ಲಿ ರಣ ಕಣ ತಾರಕಕ್ಕೇ ಏರುತ್ತಿದೆ. ಏತನ್ಮಧ್ಯೆ ಮಾಜಿ ಹಾಗೂ ಹಾಲಿ ಸಿಎಂಗಳ ನಡುವಿನ ...

news

ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಲ್ಲಿ ಕುರುಬರು ಸೋಲಿಸಿದ್ರಾ?

ಕುರುಬರು ದಡ್ಡರು ಅಂತ ಬಹಳ ಜನ ತಿಳಿದುಕೊಂಡಿದ್ದಾರೆ. ಅದೇ ಕುರುಬರು, ದಲಿತರು ಚಾಮುಂಡೇಶ್ವರಿಯಲ್ಲಿ ...

news

ವ್ಯಕ್ತಿಯ ಹೊಟ್ಟೆಯಲ್ಲಿದ್ದ ಬರೋಬ್ಬರಿ 116 ಕಬ್ಬಿಣದ ಮೊಳೆಗಳನ್ನು ಹೊರತೆಗೆದ ವೈದ್ಯರು

ಜೈಪುರ : ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ ಇದ್ದ ಬರೋಬ್ಬರಿ 116 ಕಬ್ಬಿಣದ ಮೊಳೆಗಳು ಹಾಗೂ ವೈರ್ ಗಳನ್ನು ...

Widgets Magazine