ಬಿಜೆಪಿಯವರು ಸುಳ್ಳು ವರದಿ ಹರಡುತ್ತಿದ್ದಾರೆ ನಂಬಬೇಡಿ: ಸಿಎಂ ಸಿದ್ದರಾಮಯ್ಯ ಕರೆ

ನಂಜನಗೂಡು, ಗುರುವಾರ, 6 ಏಪ್ರಿಲ್ 2017 (14:25 IST)

Widgets Magazine

ಬಿಜೆಪಿಯವರು ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲ ಸಲ್ಲದ ವರದಿಗಳನ್ನು ಹರಡಿಸುತ್ತಿದ್ದಾರೆ. ಇಂತಹ ಪೊಳ್ಳು ವರದಿಗಳಿಗೆ ಗಮನ ಕೊಡಬೇಡಿ ಎಂದು ಮತದಾರರಿಗೆ ಸಲಹೆ ನೀಡಿದರು. 

ಕಾಂಗ್ರೆಸ್ ಪಕ್ಷದ ಪರವಾಗಿ ಹಣ ನೀಡುತ್ತಿದ್ದಾರೆ ಎನ್ನುವುದನ್ನು ಕೇಳಿದ್ದೇವೆ. ಆದರೆ, ನಮಗೆ ಹಣ ಕೊಟ್ಟಿಲ್ಲ ಸ್ವಾಮಿ ಎಂದು ಕೆಲ ಗ್ರಾಮಸ್ಥರು ನೇರವಾಗಿ ಕೇಳಿದಾಗ ಸಿಎಂ ಸಿದ್ದರಾಮಯ್ಯ ಆಘಾತಗೊಂಡಿದ್ದಾರೆ.
 
ನೋಡಪ್ಪ ನಾನು ಯಾರಿಗೂ ದುಡ್ಡು ಕೊಟ್ಟಿಲ್ಲ. ನಿಮಗೆ ಯಾರೋ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ, ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
 
ಸಿಎಂ ಸಿದ್ದರಾಮಯ್ಯ ಉಪಸ್ಥಿತರಿದ್ದ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು, ಇಲ್ಲಿ ಹಣ ನೀಡುತ್ತಿದ್ದಾರೆ ಹೋಗಿ ಪಡೆದುಕೊಳ್ಳಿ ಎಂದು ಕೆಲವರು ಹೇಳಿದ್ದರಿಂದ ನಾವು ಬಂದಿದ್ದೇವೆ. ನಮಗೆ ದುಡ್ಡು ಕೊಡಿ ಸ್ವಾಮಿ ಎಂದು ಕೋರಿದರು.
    
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಕಾಂಗ್ರೆಸ್ ನಂಜನಗೂಡು Byelection Congress Nanjanagudu Cm Siddaramaiah

Widgets Magazine

ಸುದ್ದಿಗಳು

news

ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯದ ಕಾಟೇಜ್ ಮೇಲೆ ಚುನಾವಣಾಧಿಕಾರಿಗಳ ದಾಳಿ

ಗುಂಡ್ಲುಪೇಟೆ: ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯ ಹೂಡಿದ್ದ ಕಾಟೇಜ್ ...

news

ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ವಾಗ್ದಾಳಿ

ನಂಜನಗೂಡು: ಒಣಬುರುಡೆ ಬಿಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ...

news

ಸಿಎಂ ಸಿದ್ದರಾಮಯ್ಯ ಬಳಿಯೇ ಹಣದ ಪ್ರಸ್ತಾಪವಿಟ್ಟ ಗ್ರಾಮಸ್ಥರು

ಸಿಎಂ ಸಿದ್ದರಾಮಯ್ಯ ಬಳಿಯೇ ಗ್ರಾಮಸ್ಥರು ಹಣದ ಪ್ರಸ್ತಾಪವಿಟ್ಟಿರುವ ಘಟನೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿ ...

news

ಕಾರಿನಲ್ಲಿ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತೆ ಸೆರೆ

ನಂಜನಗೂಡು: ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಏನೇನೋ ಆಮಿಷ ಒಡ್ಡುವುದು ಸಹಜ. ನಂಜನಗೂಡು ...

Widgets Magazine