ಮತಯಂತ್ರಗಳಿಗೆ ವಿವಿಪ್ಯಾಟ್‌: ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮನವಿ

ಬೆಂಗಳೂರು, ಶುಕ್ರವಾರ, 15 ಸೆಪ್ಟಂಬರ್ 2017 (15:54 IST)

ಮುಂಬರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತಯಂತ್ರಗಳಿಗೆ ವಿವಿಪ್ಯಾಟ್‌ ಅಳವಡಿಸುವಂತೆ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮನವಿ ಮಾಡಿದೆ.
ಕೆಪಿಸಿಸಿ ರಾಜ್ಯ ಘಟಕದ ಚಿಂತನೆಗೆ ಪಕ್ಷದ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಕಾಂಗ್ರೆಸ್ ಮುಖಂಡರು ರಾಜ್ಯ ಚುನಾವಣೆ ಆಯೋಗದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.
 
ಮತಯಂತ್ರಗಳನ್ನು ತಿರುಚಬಹುದು ಎನ್ನುವ ಅನುಮಾನಗಳಿಂದ ತತ್ತರಗೊಂಡಿರುವ ಕಾಂಗ್ರೆಸ್, ಮತಯಂತ್ರಗಳಿಗೆ ಕಡ್ಡಾಯವಾಗಿ ವಿವಿಪ್ಯಾಟ್ ಅಳವಡಿಸುವಂತೆ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಲಿದೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರ ಭಾರತ ಮಾದರಿಯಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್ ಮುಖಂಡರ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಮತಯಂತ್ರ ವಿವಿಪ್ಯಾಟ್ ಕಾಂಗ್ರೆಸ್ ಚುನಾವಣೆ ಆಯೋಗ Vvpat Congress Appeal Voting Machine Election Commission

ಸುದ್ದಿಗಳು

news

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದ ಸಿಎಂ ಸಿದ್ದರಾಮಯ್ಯ: ಯಡಿಯೂರಪ್ಪ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ...

news

ಸುಮ್ಮನೆ ಕೆಣಕುತ್ತಾ ಯುದ್ಧಕ್ಕೆ ಆಹ್ವಾನಿಸುತ್ತಿರುವ ಉತ್ತರ ಕೊರಿಯಾ

ಚೀನಾ ಬಳಿಕ ಉತ್ತರ ಕೊರಿಯಾ ಸಹ ಯುದ್ಧೋನ್ಮಾದದಿಂದ ಕುದಿಯುತ್ತಿದೆ. ಇತ್ತೀಚೆಗಷ್ಟೇ ಜಪಾನ್ ದೇಶದ ಮೇಲೆ ಹಾದು ...

news

ಲಂಡನ್‌ನ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ

ಲಂಡನ್‌: ನಗರದ ವಾಯುವ್ಯ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ...

news

ಮೌಢ್ಯ ನಿಷೇಧಕ್ಕೆ ನಿರಂತರ ಜಾಗೃತಿ ಅಗತ್ಯ: ಕಾಗೋಡು ತಿಮ್ಮಪ್ಪ

ಬೆಂಗಳೂರು: ನಮ್ಮ ಸಮಾಜದಲ್ಲಿ ಮೌಢ್ಯನಿಷೇಧಕ್ಕೆ ನಿರಂತರ ಜಾಗೃತಿ ಅಗತ್ಯ. ಕೇವಲ ಕಾನೂನಿನಿಂದ ಮೌಢ್ಯವನ್ನು ...

Widgets Magazine