ಅಮಿತ್ ಶಾಗೆ ಬಹಿಷ್ಕಾರ ಹಾಕಬೇಕು ಎಂದು ವಿ.ಎಸ್.ಉಗ್ರಪ್ಪ

ಬೆಂಗಳೂರು, ಮಂಗಳವಾರ, 5 ಡಿಸೆಂಬರ್ 2017 (19:32 IST)

ರಾಜ್ಯದಲ್ಲಿ ಅಶಾಂತಿ ಉಂಟು ಮಾಡಲು ರಾಜ್ಯ ಬಿಜೆಪಿ ನಾಯಕರಿಗೆ ಉಪದೇಶ ನೀಡಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಾಕಬೇಕು ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ತಡೆ ತಜ್ಞರ ಸಮಿತಿ ಅಧ್ಯಕ್ಷ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಂಸದ ಪ್ರತಾಪಸಿಂಹ ಅವರ ಹೇಳಿಕೆ ಗಮನಿಸಿದಾಗ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವ ರೀತಿಯಲ್ಲಿ ಹೋರಾಟ ಮಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ ಎಂಬುದು ತಿಳಿದು ಬರುತ್ತದೆ. ಇಂತಹ ಸೂಚನೆ ನೀಡಿದ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದಾಗ ಅವರಿಗೆ ಜನರು ಬಹಿಷ್ಕಾರ ಹಾಕಬೇಕು ಎಂದಿದ್ದಾರೆ.

ಹುಣಸೂರಿನಲ್ಲಿ ನಡೆದ ಘಟನೆಯ ವೀಡಿಯೋ ವೀಕ್ಷಿಸಲಾಗಿದ್ದು, ಪ್ರತಾಪಸಿಂಹ ಉದ್ದೇಶಪೂರ್ವಕವಾಗಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೇಸು ದಾಖಲಿಸಿ ಕ್ರಮ ಜರುಗಿಸಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿರುವುದರಿಂದ ಬಿಜೆಪಿಯವರು ಅಶಾಂತಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಸ್ಪತ್ರೆಯ ಬಾಗಿಲಲ್ಲಿಯೇ ಗರ್ಭಿಣಿಯ ನರಳಾಟ

ಬಾಗಲಕೋಟೆ: ಸರ್ಕಾರಿ ಆಸ್ಪತ್ರೆಗಳಿರುವುದೇ ಜನಸಾಮಾನ್ಯರ ಸೇವೆಗಾಗಿ. ಆದರೆ ಇಂದು ಸರ್ಕಾರಿ ಆಸ್ಪತ್ರೆಗಳಲ್ಲಿ ...

news

ಇಂಡಿವುಡ್ ಮೀಡಿಯಾ ಎಕ್ಸ್‌ಲೆನ್ಸ್ ಅವಾರ್ಡ್ 2017: ಖ್ಯಾತ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಡಿಸೆಂಬರ್ 1 ರಂದು ನಡೆದ ಪ್ರತಿಷ್ಠಿತ ಇಂಡಿವಿಡ್ ಮೀಡಿಯಾ ...

news

ಚಾಕೋಲೇಟ್ ಬೇಡ, ಚಿಲ್ಲರೆ ಕೊಡಿ (ವೀಡಿಯೋ ನೋಡಿ)

ಉಡುಪಿ: ಈಗ ಎಲ್ಲೆ ನೋಡಿದರೂ ಚಿಲ್ಲರೆಯ ಸಮಸ್ಯೆ. ಹೋಟೆಲ್ , ಬಸ್ ಹೀಗೆ ಎಲ್ಲೆಂದರಲ್ಲಿ ಚಿಲ್ಲರೆ ...

news

ಗರ್ಭಿಣಿಯ ಮೇಲೆ ಕಾಮುಕರ ಅಟ್ಟಹಾಸ

ಹೈದರಾಬಾದ್: ಏಳು ತಿಂಗಳ ಗರ್ಭಿಣಿಯೊಬ್ಬರು ಚಾಲಕ ಹಾಗೂ ಸಹಾಯಕನ ಕಾಮುಕ ವರ್ತನೆಯಿಂದ ಪಾರಾಗಲು ...

Widgets Magazine
Widgets Magazine