ಉಪಚುನಾವಣೆ ನಡೆಯುತ್ತಿರುವ ಮತಯಂತ್ರಗಳಲ್ಲೊಂದು ಸ್ಪೆಷಾಲಿಟಿ ಇದೆ.. ಏನ್ ಗೊತ್ತಾ..?

ಮೈಸೂರು, ಭಾನುವಾರ, 9 ಏಪ್ರಿಲ್ 2017 (08:58 IST)

Widgets Magazine

ಪಂಚರಾಜ್ಯ ಚುನಾವಣೆ ಬಳಿಕ ಇವಿಎಂ ಮೆಶಿನ್ ಅಕ್ರಮದ ಬಗ್ಗೆ ಆರೋಪಗಳು ಕೇಳಿಬಂದವು. ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ದೆಹಲಿ ಸಿಎಂ ಕೇಜ್ರಿವಾಲ್ ಸಹ ಚಕಾರ ಎತ್ತಿದ್ದರು. ಸಹಜವಾಗಿಯೇ ಇದರ ಎಫೆಕ್ಟ್ ಕರ್ನಾಟಕದ ಉಪಚುನಾವಣೆ ಮೇಲೂ ಆಗಿದೆ.


ಇವಿಎಂ ಮೇಲಿನ ಅನುಮಾನ ನಿವಾರಣೆಗೆ ಮತ್ತು ಮತದಾರ ತಾನು ಹಾಕಿದ ಮತ ಯಾರಿಗೆ ಹೋಗಿದೆ ಎಂಬುದನ್ನ ಖಚಿತಪಡಿಸಿಕೊಳ್ಳಲು ವಿವಿ ಪ್ಯಾಟ್(ವೋಟರ್ ವೆರಿಫೈಡ್ ಪೇಪರ್ ಆಡಿಟ್) ಯಂತ್ರ ಅಳವಡಿಸಲಾಗಿದೆ. ಮತದಾರ ವೊಟ್ ಹಾಕಿದ ಕೂಡಲೇ ವಿವಿಪ್ಯಾಟ್ ಯಂತ್ರದ ಪುಟ್ಟ ಪರದೆಯಲ್ಲಿ ನೀವು ವೊಟ್ ಹಾಕಿರುವ ಅಭ್ಯರ್ಥಿಯ ಹೆಸರು, ಚಿಹ್ನೆ, ಕ್ರಮಸಂಖ್ಯೆ ಸಹಿತ ರಸೀದಿ ಕಾಣುತ್ತದೆ. ಬಳಿಕ ರಸೀದಿ ಮುದ್ರಿತವಾಗಿ ಮತಯಂತ್ರ ಸೇರುತ್ತದೆ.

ಇದರಿಂದಾಗಿ ಮತದಾರನಿಗೆ ತಾನು ವೋಟ್ ಹಾಕಿದವರಿಗೆ ಮತ ತಲುಪಿದೆಯೋ?  ಎಂಬ ಬಗ್ಗೆ ಸ್ಪಷ್ಟತೆ ಸಿಗಲಿದೆ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್

ಒಡಿಶಾ: ಭಗವಾನ್ ಶ್ರೀರಾಮಚಂದ್ರನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಒಡಿಶಾದ ಭದ್ರಾಕ್ ...

news

ಉಪಚುನಾವಣೆ: ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭ

ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನವಣಾ ...

news

ಗಂಡನ ಸಾವಿನ ಸುದ್ದಿಯನ್ನೇ ಓದಿದ ನ್ಯೂಸ್ ಆಂಕರ್

ತನ್ನ ಪತಿ ಸತ್ತು ಬಿದ್ದಿದ್ದಾನೆಂಬ ಸುದ್ದಿ ಕೇಳಿದ ಯಾರಿಗಾದರೂ ಎದೆ ಒಡೆದುಹೋಗುತ್ತೆ. ಅಂತಹದುರಲ್ಲಿ ...

news

ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ: ಯಡಿಯೂರಪ್ಪ

ರೈತ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಅವರ ಕುಟುಂಬದ ನೆರವಿಗೆ 1 ಲಕ್ಷ ರೂಪಾಯಿ ಹಣ ನೀಡಿದ್ದೆ. ಆದರೆ, ...

Widgets Magazine Widgets Magazine