ಬೆಂಗಳೂರು : ಭಾರೀ ದಂಡದ ಬಿಸಿ ಮುಟ್ಟಿಸಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ಹಿಂದೆ ಹೆಲ್ಮೆಟ್ ನಿಯಮ ಉಲ್ಲಂಘಿಸಿ ಒಮ್ಮೆ ದಂಡ ಕಟ್ಟಿ ರಸೀದಿ ತೋರಿಸಿ ಮುಂದೋಗಬಹುದಿತ್ತು.