ನಮ್ಮಲ್ಲಿ ಯಾವುದೇ ಒಡಕಿಲ್ಲ, ನಾವೆಲ್ಲಾ ಒಂದಾಗಿದ್ದೇವೆ: ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು, ಗುರುವಾರ, 4 ಮೇ 2017 (14:27 IST)

Widgets Magazine

ನಮ್ಮಲ್ಲಿ ಯಾವುದೇ ಒಡಕಿಲ್ಲ, ನಾವೆಲ್ಲಾ ಒಂದಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸ್ಪಷ್ಟನೆ ನೀಡಿದ್ದಾರೆ.
 
ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತವಿಲ್ಲ. ನಾವೆಲ್ಲರು ಒಗ್ಗಟ್ಟಾಗಿದ್ದೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಮೈಸೂರಲ್ಲಿ ಮೇ 6 ಮತ್ತು 7ರಂದು ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದು, ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ವರಿಷ್ಠರು ಭಾಗಿಯಾಗಲಿದ್ದಾರೆ ಎಂದರು.
 
ರೈತರ ಸಾಲ ಮನ್ನಾ ಕುರಿತಂತೆ ಹೋರಾಟದ ರೂಪರೇಷೆಗಳನ್ನು ರೂಪಿಸುವ ಬಗ್ಗೆ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯರಿಂದ ಕುತಂತ್ರ ರಾಜಕಾರಣ: ಕುಮಾರಸ್ವಾಮಿ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

news

ಸ್ವಚ್ಛ ನಗರಗಳ ಸಮೀಕ್ಷೆ: ಇಂಧೋರ್`ಗೆ ಮೊದಲ ಸ್ಥಾನ, ಮೈಸೂರಿಗೆ 5ನೇ ಸ್ಥಾನ

ದೇಶದ ಸ್ವಚ್ಛ ನಗರಗಳ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂಧೋರ್ ನಗರ ಮೊದಲ ಸ್ಥಾನ ಗಳಿಸಿದೆ. ಇದೇ ರಾಜ್ಯದ ...

news

ಗೋವಾ ಬೀಚ್`ಗಳಲ್ಲಿ ಎಣ್ಣೆ ಹೊಡೆದರೆ ಜೈಲಿಗೆ..!

ಗೋವಾದ ಪ್ರಸಿದ್ಧ ಬೀಚ್`ಗಳಲ್ಲಿ ಮದ್ಯದ ಬಾಟಲಿಗಳನ್ನ ಎಸೆದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ...

news

ನೀರು ಕುಡಿಯಲು ಹೋಗಿ ಕೊಡಕ್ಕೆ ಮುಖ ಸಿಲುಕಿಸಿಕೊಂಡು ಒದ್ದಾಡಿದ ಮೇಕೆ

ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿದೆ.ಮನುಷ್ಯರ ಜೊತೆ ಪ್ರಾಣಿ ಪಕ್ಷಿಗಳೂ ಸಹ ನೀರಿಗಾಗಿ ಪರದಾಡುತ್ತಿವೆ. ...

Widgets Magazine Widgets Magazine