Widgets Magazine
Widgets Magazine

ನಾವು ಏಳು ಜನ ಶಾಸಕರು ಕೈ ಸೇರೋದು ನಿಶ್ಚಿತ: ಚಲುವರಾಯ ಸ್ವಾಮಿ

ಬೆಂಗಳೂರು, ಶುಕ್ರವಾರ, 19 ಮೇ 2017 (20:07 IST)

Widgets Magazine

ನಾವು ಏಳು ಜನ ಶಾಸಕರು ಕೈ ಸೇರೋದು ನಿಶ್ಚಿತ ಎಂದು ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ.
ಇಂದು ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾವು ಕಾಂಗ್ರೆಸ್ ಪಕ್ಷ ಸೇರುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿಲ್ಲ. ನಾವು ಏಳು ಜನ ಶಾಸಕರ ಕಾಲಭೈರವೇಶ್ವರನ ದೇವಾಲಯದಲ್ಲಿ ಪ್ರಮಾಣ ಮಾಡಲು ಸಿದ್ದರಿದ್ದೇವೆ. ಆದರೆ, ಅದಕ್ಕೆ ಕುಮಾರಸ್ವಾಮಿ ಒಪ್ಪಲಿಲ್ಲ ಎಂದರು.
 
ಈಗಾಗಲೇ ಚಾಮರಾಜಪೇಟೆಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಜಮೀರ್ ಅಹ್ಮದ್ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಪ್ರಾಪ್ತೆ ಮೇಲೆ ಯುವಕನಿಂದ ನಿರಂತರ ಅತ್ಯಾಚಾರ

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ...

news

ಬಿಎಸ್‌ವೈ ಎಲ್ಲಿ ಬೇಕಾದ್ರೂ ಊಟ ಮಾಡ್ಲಿ, ದಲಿತರ ಮತಗಳು ಕಾಂಗ್ರೆಸ್‌ಗೆ

ಹಾವೇರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಊಟ ಮಾಡಲಿ. ಅಥವಾ ಬೇರೆ ಕಡೆ ಊಟ ...

news

ಉತ್ತರಪ್ರದೇಶ ಸಿಎಂಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಸಾವಿನ ಕುರಿತಂತೆ ತನಿಖೆ ನಡೆಸಿ ಎಂದು ...

news

ಕೋಮುವಾದಿಗಳಿಗೆ ಯಾವಾಗಲೂ ಕಾಮಲೆ ಕಣ್ಣು ಇರುತ್ತದೆ: ಸಿಎಂ

ಬೆಂಗಳೂರು: ಸರಕಾರ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿದ್ದರೂ ವಿಪಕ್ಷಗಳು ಇಲ್ಲ ಸಲ್ಲದ ಆರೋಪಗಳನ್ನು ...

Widgets Magazine Widgets Magazine Widgets Magazine