ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ: ದೇವೇಗೌಡ

ನವದೆಹಲಿ, ಗುರುವಾರ, 6 ಏಪ್ರಿಲ್ 2017 (16:26 IST)

Widgets Magazine

ಕರ್ನಾಟಕ ಸಮುದ್ರದಲ್ಲಿ ಸಣ್ಣ ದ್ವೀಪವಿದ್ದಂತೆ. ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ.
 
ಇವಿಎಂ ವೋಟಿಂಗ್ ಮಷಿನ್‌ಗಳ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಮೋದಿ ಪಾರದರ್ಶಕವಾಗಿ ಚುನಾವಣೆ ನಡೆಸಲಾಗುವುದೆಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
 
ಚುನಾವಣೆಯಲ್ಲಿ ಸೋತ ನಂತರ ಸಬೂಬಗಳನ್ನು ಹೇಳುವುದು ಸರಿಯಲ್ಲ. ಜನಾದೇಶವನ್ನು ಪ್ರತಿಯೊಬ್ಬರು ಗೌರವಿಸಬೇಕಾಗುತ್ತದೆ. ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ತಟಸ್ಥವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಗಾಗಿ ಸಿದ್ದತೆ ನಡೆಸಲಾಗುತ್ತಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಎಚ್.ಡಿ.ದೇವೇಗೌಡ ಜೆಡಿಎಸ್ ಬಿಜೆಪಿ ಉಪಚುನಾವಣೆ Jds Bjp Byelection Pm Modi H.d.devegowda

Widgets Magazine

ಸುದ್ದಿಗಳು

news

ಹಣ ಹಂಚಿದರಾ ಕಾಂಗ್ರೆಸ್ ಮುಖಂಡೆ ಲಕ್ಷ್ಮೀ ಹೆಬ್ಬಾಳ್ಕರ್..?

ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ...

news

ಜಂಗಲ್ ಬುಕ್ ಮೋಗ್ಲಿ ರೀತಿಯ ಬಾಲಕಿ ಉತ್ತರಪ್ರದೇಶದ ಕಾಡಿನಲ್ಲಿ ಪತ್ತೆ..!

ಜಂಗಲ್ ಬುಕ್ ಸಿನಿಮಾದಲ್ಲಿ ಬಾಲಕೊನೊಬ್ಬ ಕಾಡು ಪ್ರಾಣಿಗಳ ಜೊತೆ ವಾಸವಿದ್ದ ಕಥೆಯನ್ನ ನೋಡಿದ್ದೀರಿ. ...

news

ಬಿಜೆಪಿಯವರು ಸುಳ್ಳು ವರದಿ ಹರಡುತ್ತಿದ್ದಾರೆ ನಂಬಬೇಡಿ: ಸಿಎಂ ಸಿದ್ದರಾಮಯ್ಯ ಕರೆ

ಬಿಜೆಪಿಯವರು ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲ ಸಲ್ಲದ ವರದಿಗಳನ್ನು ಹರಡಿಸುತ್ತಿದ್ದಾರೆ. ...

news

ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯದ ಕಾಟೇಜ್ ಮೇಲೆ ಚುನಾವಣಾಧಿಕಾರಿಗಳ ದಾಳಿ

ಗುಂಡ್ಲುಪೇಟೆ: ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯ ಹೂಡಿದ್ದ ಕಾಟೇಜ್ ...

Widgets Magazine