ಬಿಎಸ್‌ವೈರನ್ನು ಮುಖ್ಯಮಂತ್ರಿ ಮಾಡುವ ಗುರಿ ಇಲ್ಲ: ಈಶ್ವರಪ್ಪ ಹೊಸ ಬಾಂಬ್

ಕಲಬುರ್ಗಿ, ಮಂಗಳವಾರ, 10 ಜನವರಿ 2017 (11:34 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಇಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹೊಸ ಬಾಂಬ್ ಸಿಡಿಸಿದ್ದಾರೆ.
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್  ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್‌ನ ನಿಲವು ಬದಲಾಯಿಸಲಾಗಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ಗೊಂದಲ ಇದೆ. ತಮ್ಮ ಹಾಗೂ ಯಡಿಯೂರಪ್ಪ ನಡುವೆ ವೈಮನಸ್ಸು ಇರುವುದು ನಿಜ ಎಂದು ಒಪ್ಪಿಕೊಂಡರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಧೋನಿಗೆ ದ್ರೋಹ: ಬಯಲಾಯ್ತು ವಿದಾಯದ ರಹಸ್ಯ

ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ, ಏಕದಿನ ಮತ್ತು ಟಿ20 ವಿಭಾಗದ ನಾಯಕತ್ವಕ್ಕೆ ...

news

ರಾಹುಲ್ ಜತೆ ಅಖಿಲೇಶ್ ಸೈಕಲ್ ಸವಾರಿ?

ಸಮಾಜವಾದಿ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಸಿಗುವ ಮುನ್ನವೇ ಮುನ್ನವೇ ...

news

ವಾಣಿಜ್ಯ ತೆರಿಗೆ ಉಪವಿಭಾಗಾಧಿಕಾರಿ ಪತ್ನಿ ಜೊತೆ 15 ಜನರಿಂದ ಅಸಭ್ಯ ವರ್ತನೆ

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದೊಂದಾಗಿ ಹೊರ ಬರುತ್ತಿವೆ. ...

news

ಗಡಿ ಕಾಯುವ ಸೈನಿಕರ ದುಃಸ್ಥಿತಿ ಬಿಚ್ಚಿಟ್ಟ ವಿಡಿಯೋ

ನಾವೆಲ್ಲರೂ ಬೆಚ್ಚಗೆ ಮನೆಯೊಳಗೆ ಮಲಗಲು ಕಾರಣ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರು. ನಮಗಾಗಿ ತಮ್ಮ ಜೀವ, ...

Widgets Magazine