ನಮಗೆ ಜನ ಬಲ, ದೈವಬಲವೂ ಇದೆ: ಯಡಿಯೂರಪ್ಪ

ಬಾಳೆಹೊನ್ನೂರು, ಶುಕ್ರವಾರ, 10 ಮಾರ್ಚ್ 2017 (14:32 IST)

Widgets Magazine

ನಾವು ವೋಟುಗಳನ್ನು ಜೇಬಿನಲ್ಲಿಟ್ಟುಕೊಂಡು ಓಡಾಡುವುದಿಲ್ಲ ನಮಗೆ ದೈವಬಲ, ಜನಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಎರಡೂ ಕ್ಷೇತ್ರಗಳಲ್ಲೂ ಜಯಗಳಿಸಲಿದೆ. ಪಂಚರಾಜ್ಯಗಳ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಸಿಎಂ ಸಿದ್ದರಾಮಯ್ಯ ನಾವು ಜೇಬಿನಲ್ಲಿ ವೋಟುಗಳನ್ನಿಟ್ಟುಕೊಂಡು ಓಡಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ನಾವು ಜೇಬಿನಲ್ಲಿ ವೋಟುಗಳನ್ನಿಟ್ಟುಕೊಂಡು ತಿರುಗುವುದಿಲ್ಲ ಎಂದು ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಯಡಿಯೂರಪ್ಪ ಬಿಜೆಪಿ ಉಪಚುನಾವಣೆ ಶ್ರೀನಿವಾಸ್ ಪ್ರಸಾದ್ Yeddyurappa Bjp By-election Srinivasprasad

Widgets Magazine

ಸುದ್ದಿಗಳು

news

ಬಿಎಸ್‌ವೈ ಹೇಳಿಕೆ ಕಾಮಿಡಿ ಶೋ ಆಗ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗಳು ಕಾಮಿಡಿ ಶೋ ರೀತಿ ಆಗ್ತಿದೆ ಎಂದು ...

news

ಸೋನಿಯಾ ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು: ಸಿ.ಟಿ.ರವಿಗೆ ಸಿಎಂ ಟಾಂಗ್

ಬೆಂಗಳೂರು: ಸೋನಿಯಾ ಗಾಂಧಿ ವಿದೇಶಕ್ಕೆ ಹೋಗಬಾರದಾ? ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು ಎಂದು ಸಿಎಂ ...

news

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲಃ ಕುಮಾರಸ್ವಾಮಿ

ಚಿಕ್ಕಮಗಳೂರು: ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ...

news

ಸೋನಿಯಾ ವಿದೇಶ ಭೇಟಿ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಟ್ವೀಟ್

ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯಲು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿರುವ ಬಗ್ಗೆ ...

Widgets Magazine