ಬಿಜೆಪಿ ಪಕ್ಷಕ್ಕೆ ನೆಗಡಿಯಷ್ಟೆ ಬಂದಿದೆ, ಕ್ಯಾನ್ಸರ್ ರೋಗ ಬಂದಿಲ್ಲ: ಈಶ್ವರಪ್ಪ

ಬೆಂಗಳೂರು, ಮಂಗಳವಾರ, 7 ಮಾರ್ಚ್ 2017 (13:31 IST)

Widgets Magazine

ಬಿಜೆಪಿ ಪಕ್ಷಕ್ಕೆ ನೆಗಡಿಯಷ್ಟೆ ಬಂದಿದೆಯೇ ಹೊರತು ಬೇರೆ ರೋಗ ಬಂದಿಲ್ಲ ಎಂದು ಪಕ್ಷದಲ್ಲಿರುವ ಭಿನ್ನಮತ ಕುರಿತಂತೆ ವಿಪಕ್ಷ ನಾಯಕ ವಿವರಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಅಸಮಾಧಾನವಿರುವುದು ಸತ್ಯ ಸಂಗತಿ. ನಾವೆಲ್ಲರು ಒಂದು ಕಡೆ ಕುಳಿತು ಅಸಮಾಧಾನವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ಪಕ್ಷದಲ್ಲಿ ಅಸಮಾಧಾನವಿದೆ ಎಂದ ಮಾತ್ರಕ್ಕೆ ಪಕ್ಷವನ್ನು ತೊರೆದುಹೋಗುವಂತಹದಲ್ಲ. ದೇಶದಲ್ಲಿಯೇ ಬೃಹತ್ ಪಕ್ಷವಾದ ಬಿಜೆಪಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಅವುಗಳನ್ನು ಪರಿಹರಿಸಿಕೊಂಡು ಮುಂದೆ ಸಾಗುತ್ತೇವೆ ಎಂದು ತಿಳಿಸಿದ್ದಾರೆ.  
 
ಜಿಲ್ಲಾ ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿದೆ. ಅದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಉದ್ದೇಶಪೂರ್ವಕವಾಗಿ ಮಾಡಿದ್ದಾರೆ ಎನ್ನುವುದು ಈಶ್ವರಪ್ಪ ಬಣದ ಆರೋಪವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ: ಐ ಡೋಂಟ್ ರಿಯಾಕ್ಟ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ನನಗೆ ...

news

ಪತಿ ಗಂಡಸಲ್ಲವೆಂದು ಪತ್ನಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಭೂಪ

ಮೈಸೂರು: ಪತಿ ಗಂಡಸಲ್ಲವೆಂದು ಪತ್ನಿ ಹೇಳಿದ್ದರಿಂದ ಮನನೊಂದ ಪತಿಯೊಬ್ಬ ವಾಟರ್ ಟ್ಯಾಂಕ್‌ ಏರಿ ...

news

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಯಾಕೆ ಮಾತಾಡಿಲ್ಲ ಗೊತ್ತಾ?!

ನವದೆಹಲಿ: ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹೆಚ್ಚು ಮಾತನಾಡುತ್ತಿರಲಿಲ್ಲ ಎಂಬ ಕಾರಣಕ್ಕೆ ಸಾಕಷ್ಟು ...

news

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ: 164 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಡಿಸೆಂಬರ್ 31ರ ರಾತ್ರಿ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ...

Widgets Magazine