ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೆಳಿದ್ದಾರೆ. ಟಿಕೆಟ್ ಹಂಚಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು ಈಗಾಗಲೇ ಚುನಾವಣಾ ಸಮಿತಿ ಸಭೆ ಆಗಿದೆ.