ಎರಡೂ ಕ್ಷೇತ್ರಗಳಲ್ಲಿ 100ಕ್ಕೆ ನೂರರಷ್ಟು ಗೆಲ್ಲುತ್ತೇವೆ: ಯಡಿಯೂರಪ್ಪ

ಬೆಂಗಳೂರು, ಗುರುವಾರ, 9 ಮಾರ್ಚ್ 2017 (14:11 IST)

Widgets Magazine

ರಾಜ್ಯದಲ್ಲಿ ಬಿಜೆಪಿಗೆ ಪೂರಕವಾದ ವಾತಾವರಣವಿರುವುದರಿಂದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು 100ಕ್ಕೆ ನೂರರಷ್ಟು ಖಚಿತ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಉಭಯ ಕ್ಷೇತ್ರಗಳ ಉಸ್ತುವಾರಿ ಹೊಣೆಯನ್ನು ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಮತ್ತು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಮಾರ್ಚ್ 12, 13 ರಿಂದ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಾಗುವುದು. ಬಿಜೆಪಿ ಪಕ್ಷದ ಹಿರಿಯ ಮುಖಂಡರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಪಿಂಗ್ ಮಾಲ್‌ ಮೇಲೆ ಕಾಣಿಸಿಕೊಂಡ ದೆವ್ವ

ಜಾಂಬಿಯಾದಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಶಾಪಿಂಗ್ ಮಾಲೊಂದರ ಮೇಲೆ ಆಕಾಶದಲ್ಲಿ 10 ಮೀಟರ್ ...

news

ಮೂವರು ವಿದ್ಯಾರ್ಥಿಗಳ ಸಾವು, ಘೋರ ದುರಂತ: ಸಚಿವ ಜಯಚಂದ್ರ

ತುಮಕೂರು: ಮೂವರು ವಿದ್ಯಾರ್ಥಿಗಳ ಸಾವು ಪ್ರಕರಣ ಘೋರ ದುರಂತವಾಗಿದೆ ಎಂದು ಕಾನೂನು ಖಾತೆ ಸಚಿವ ...

news

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾದ ನಂಜನಗೂಡು ಮತ್ತು ಮಹದೇವ್ ಪ್ರಸಾದ್ ...

news

ರಾಜ್ಯದ ಜನತೆಯ ಚಿತ್ತ ಜೆಡಿಎಸ್ ಪಕ್ಷದತ್ತ: ದೇವೇಗೌಡ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು, ...

Widgets Magazine