ಕಾಂಗ್ರೆಸ್ ಜತೆ ಮೈತ್ರಿಯೆಂದರೆ ಬಿಜೆಪಿಗೆ ದಾರಿ ಮಾಡಿಕೊಟ್ಟಂತೆ: ಕುಮಾರಸ್ವಾಮಿ

Bangalore, ಸೋಮವಾರ, 17 ಏಪ್ರಿಲ್ 2017 (17:21 IST)

Widgets Magazine

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.


 
ಒಂದು ವೇಳೆ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡರೆ ಬಿಜೆಪಿ ದಾರಿ ಸುಗಮವಾಗುತ್ತದೆ. ಇದರಿಂದ ಆ ಪಕ್ಷಕ್ಕೆ ನಾವೇ ಬೆಳ್ಳಿ ತಟ್ಟೆಯಲ್ಲಿಟ್ಟು ಅಧಿಕಾರ ಕೊಟ್ಟಂತೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
 
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಮುಂಬರುವ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಗೆಲುವಿನ ಕುದುರೆಯನ್ನು ಕರ್ನಾಟಕದ ಗಡಿಯಾಚೆಯೇ ಕಟ್ಟಿಹಾಕುವುದಾಗಿ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಜೆಡಿಎಸ್ ಬಿಜೆಪಿ ಕಾಂಗ್ರೆಸ್ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸುದ್ದಿಗಳು Jds Congress Bjp Hd Kumaraswamy State News

Widgets Magazine

ಸುದ್ದಿಗಳು

news

ಬೆಂಗಳೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ...

news

ತ್ರಿವಳಿ ತಲಾಖ್ ವಿರೋಧಿಗಳ ಬಗ್ಗೆ ಸಿಎಂ ಯೋಗಿ ವಿಶಿಷ್ಟ ಹೋಲಿಕೆ

ಲಕ್ನೊ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ ಉತ್ತರ ಪ್ರದೇಶ ಸಿಎಂ ...

news

ನಾಲ್ಕು ವರ್ಷದ ಬಾಲೆಯನ್ನು ತಬ್ಬಿಕೊಳ್ಳಲು ಪ್ರಧಾನಿ ಮೋದಿ ಮಾಡಿದ್ದೇನು?

ನವದೆಹಲಿ: ಪ್ರಧಾನಿ ಮೋದಿ ಆಗಾಗ ವಿಶೇಷ ಕೆಲಸಗಳಿಂದ ಗಮನ ಸೆಳೆಯುತ್ತಾರೆ. ಮಕ್ಕಳ ಮನವಿಗೆ ಬೇಗ ...

news

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಕುಮಾರಸ್ವಾಮಿ

ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಚುನಾವಣಾ ಪೂರ್ವ ಅಥವಾ ನಂತರವಾಗಲಿ ...

Widgets Magazine