ಚಿತ್ರದುರ್ಗ : ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂನಿಂದಾಗಿ ಜನರು ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ. ಪ್ರತಿದಿನ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಚಿತ್ರದುರ್ಗ ಬಸ್ ನಿಲ್ದಾಣ ಸಂಪೂರ್ಣ ಖಾಲಿಯಾಗಿದ್ದು, ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ದಾವಣಗೆರೆ ಜಿಲ್ಲೆ ಹರಪನಹಳ್ಳಿ ಮೂಲದ ಮಹಿಳೆ ಕಣ್ಣೀರಿಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆಇಂದು ಬೆಳಗಿನ ಜಾವದಿಂದಲೇ ಬಸ್ ನಿಲ್ದಾಣಕ್ಕೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಬಸ್ ನಿಲ್ದಾಣಕ್ಕೆ ಧಾವಿಸಿದ್ದರು. ಆದರೆ ಸೀಟುಗಳು ಭರ್ತಿಯಾಗದ ಹಿನ್ನೆಲೆಯಲ್ಲಿ ಬಸ್ ಗಳಲ್ಲಿ