ಸೋನಿಯಾ ಗಾಂಧಿ ಬಿಜೆಪಿಗೆ ಬಂದ್ರೂ ಸ್ವಾಗತ: ಕೆ.ಎಸ್.ಈಶ್ವರಪ್ಪ

ಬೆಂಗಳೂರು, ಶನಿವಾರ, 7 ಅಕ್ಟೋಬರ್ 2017 (17:26 IST)

Widgets Magazine

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಬಂದರೂ ಸ್ವಾಗತಿಸುತ್ತೇವೆ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಮೋದ್ ಮದ್ವರಾಜ್ ಬಿಜೆಪಿ ಪಕ್ಷಕ್ಕೆ ಬಂದಲ್ಲಿ ಸ್ವಾಗತಿಸುತ್ತೇವೆ.ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.
 
ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಮುಖಂಡರು ಬಿಜೆಪಿಗೆ ಸೇರಲಿದ್ದಾರೆ ಎಂದರು.
 
ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಕೇವಲ ಹಣದಿಂದಲೇ ಚುನಾವಣೆ ಗೆಲ್ಲುತ್ತೇನೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಕ್ರಮ ಭೂಮಿ ಮಂಜೂರಾತಿ: ಸಿಎಂ ಪುತ್ರ ಡಾ.ಯತೀಂದ್ರ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರಕಾರ ಅಕ್ರಮವಾಗಿ ತಮ್ಮ ಕಂಪೆನಿಗೆ ಭೂಮಿ ಮಂಜೂರಾತಿ ಮಾಡಿದೆ ಎನ್ನುವ ಬಿಜೆಪಿ ...

news

ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಇಲ್ಲ ಸಲ್ಲದ ...

news

ಪೊಲೀಸರೇ ನೀವು ತೊಟ್ಟಿರುವುದು ಖಾಕಿಯಾ? ಹಾಗಾದ್ರೆ ಸಿಎಂ, ಜಾರ್ಜ್ ವಿರುದ್ಧ ಕ್ರಮಕೈಗೊಳ್ಳಿ: ಕರಂದ್ಲಾಜೆ

ಮೈಸೂರು: ಪೊಲೀಸರೇ ನೀವು ತೊಟ್ಟಿರುವುದು ಖಾಕಿಯಾ? ಹಾಗಾದ್ರೆ ಸಿಎಂ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ...

news

ಸಿಎಂ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ ರಣತಂತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ...

Widgets Magazine Widgets Magazine