ಗೆಲುವು ಸಾಧಿಸಿದ ಖುಷಿಯಲ್ಲಿ ಆರ್. ಅಶೋಕ್ ಹೇಳಿದ್ದೇನು ಗೊತ್ತಾ?

ಬೆಂಗಳೂರು, ಮಂಗಳವಾರ, 15 ಮೇ 2018 (13:09 IST)

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.


ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಶೋಕ್ 73001 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ,  ಇನ್ನು ಅವರ ಪ್ರತಿಸ್ಪರ್ಧಿ ಬಿ.ಕೆ. ಗೋಪಾಲ್ ಅವರು 44,496 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್ ಅವರು, ‘ನಮ್ಮದು ಒಂದೇ ಗುರಿ ಅದು ಅಭಿವೃದ್ಧಿ, ಮೋದಿಯ ಅಲೆಯ ಈಗ ಶುರುವಾಗಿದೆ. ನಿರೀಕ್ಷೆಯಂತೆ ಬಿಜೆಪಿ ಜಯಭೇರಿ ಭಾರಿಸಿದೆ. ಸಿದ್ದರಾಮಯ್ಯ ಆಡಳಿತವನ್ನು ಜನ ತಿರಸ್ಕರಿಸಿದ್ದಾರೆ. ರಾಜ್ಯದ ಜನತೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಾಮುಂಡೇಶ್ವರಿಯಲ್ಲಿ ಸೋತರು ಬಾದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆಗಿಳಿದ ಸಿದ್ದರಾಮಯ್ಯ ಅವರು ...

news

ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಗೆಲುವು

ಕುಂದಾಪುರ : ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ...

news

ರಾಮನಗರದಲ್ಲಿ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ ...

news

ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಪ್ರತಿಭಟನೆ

ಬೆಂಗಳೂರು : ಮತ ಎಣಿಕೆ ವೇಳೆ ಗೋಲ್ ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ...

Widgets Magazine