ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ?: ಸಿಎಂಗೆ ಬಿಎಸ್‌ವೈ ಟಾಂಗ್

ಬೆಂಗಳೂರು, ಶುಕ್ರವಾರ, 17 ಮಾರ್ಚ್ 2017 (17:14 IST)

Widgets Magazine

ವಿಧಾನಸಭೆ ಕಲಾಪವನ್ನು ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಬಿಜೆಪಿ ಶಾಸಕರನ್ನು ಬೆಂಬಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್., ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
 
ಕಲಾಪಕ್ಕೆ ಬಿಜೆಪಿ ನಾಯಕರು ಅಡ್ಡಿಯಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಬೇಜವಾಬ್ದಾರಿ ತೋರುತ್ತಿಲ್ಲವೇ? ನವದೆಹಲಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ನ್ಯಾಯವೇ ಎಂದು ಕಿಡಿಕಾರಿದರು.
 
ಕಲಾಪದಲ್ಲಿ ಡೈರಿ ವಿಷಯ ಚರ್ಚೆಗೆ ಬಂದಲ್ಲಿ ಸೇರಿದಂತೆ ಅನೇಕ ಸಚಿವರ, ಶಾಸಕರ ಬಂಡವಾಳ ಬಯಲಾಗುತ್ತದೆ ಎನ್ನುವ ಆತಂಕದಿಂದ ಸರಕಾರ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪದಲ್ಲಿ ಡೈರಿ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ದೊರೆಯದಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕರು ಧರಣಿಯನ್ನು ಮುಂದುವರಿಸಿದ್ದಾರೆ. ಅದರಲ್ಲೇನು ತಪ್ಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ

ಡೆಹರಾಡೂನ್: ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆಯಾಗಿದ್ದು ನಾಳೆ ...

news

ಕನ್ನಡ ವಿರೋಧಿ ಅಧಿಕಾರಿಗಳನ್ನು ಸಹಿಸೋಲ್ಲ: ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ...

news

ಹಣಬಲ, ಜಾತಿಬಲದಿಂದ ಚುನಾವಣೆ ಗೆಲ್ಲುತ್ತೇವೆ ಎನ್ನುವುದು ಕಾಂಗ್ರೆಸ್ ಭ್ರಮೆ: ಯಡಿಯೂರಪ್ಪ

ಮೈಸೂರು: ಉಪ ಚುನಾವಣೆಯಲ್ಲಿ ಹಣಬಲ, ಜಾತಿಬಲದಿಂದ ಗೆಲ್ಲುತ್ತೇವೆ ಎನ್ನುವುದು ಕಾಂಗ್ರೆಸ್ ಭ್ರಮೆಯಾಗಿದೆ ...

news

ಪ್ರತಾಪ್‌ಸಿಂಹಗೆ ಐಪಿಎಸ್ ಅಧಿಕಾರಿ ರೂಪಾ ತಿರುಗೇಟು

ಬೆಂಗಳೂರು: ಪ್ರತಿಪಕ್ಷವಾಗಿ ನೀವು ನಿಮ್ಮ ಕರ್ತವ್ಯ ನಿರ್ವಹಿಸಿ. ಅಧಿಕಾರಿಯಾಗಿ ನಾವು ನಮ್ಮ ಕರ್ತವ್ಯವನ್ನು ...

Widgets Magazine Widgets Magazine