ಬೆಂಗಳೂರು : ಪ್ರತಿಪಕ್ಷ ನಾಯಕರು ಅರಣ್ಯ ಸಚಿವ ಆನಂದ್ ಸಿಂಗ್ ಮೇಲೆ ಆರೋಪ ಮಾಡುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಆನಂದ್ ಸಿಂಗ್ ತಿರುಗೇಟು ನೀಡಿದ್ದಾರೆ.