ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ಯಾರಿಗೆ?

ಬೆಂಗಳೂರು, ಶನಿವಾರ, 8 ಡಿಸೆಂಬರ್ 2018 (13:15 IST)

ಬೆಂಗಳೂರು : ಸಿಎಜಿ ವರದಿ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು,ಬಜೆಟ್ ಗಾತ್ರ ಹೆಚ್ಚಾದಾಗ ಆಗುತ್ತೆ ಎಂದಿದ್ದಾರೆ. ಇದು ಜನರ ತೆರಿಗೆ, ಒಂದೊಂದು ಪೈಸೆಗೂ ಕೂಡ ಲೆಕ್ಕ ಇರಬೇಕು’ ಎಂದು ಹೇಳಿದ್ದಾರೆ.

 

‘ಸಿದ್ಧರಾಮಯ್ಯ 13 ಬಾರಿ ಬಜೆಟ್ ಮಂಡಿಸಿದ್ದಾರೆ. ಆದರೂ ಸಿದ್ದರಾಮಯ್ಯ ನವರೇ ಹೀಗೆ ಲಘುವಾಗಿ ಮಾತಾಡುತ್ತಾರೆ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಈ ಬಗ್ಗೆ ಸದನ ಸಮಿತಿಯನ್ನು ರಚನೆ ಮಾಡಬೇಕು ‘ ಎಂದು ಅವರು ಆಗ್ರಹಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ

ತುಮಕೂರು : ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನವರು ಸಂಚು ನಡೆಸುತ್ತಿದ್ದಾರೆ ಎಂದು ...

news

ಬುದ್ದಿ ಹೇಳಿದ ಹೆತ್ತ ತಾಯಿಗೆ ಪೊರಕೆಯಿಂದ ಹೊಡೆದ ಪಾಪಿ ಮಗ

ಬೆಂಗಳೂರು : ಕೆಟ್ಟ ಚಟ ಬಿಡು ಎಂದು ಬುದ್ದಿ ಹೇಳಿದ ಹೆತ್ತ ತಾಯಿಗೆ ಪಾಪಿ ಮಗನೊಬ್ಬ ಪೊರಕೆಯಿಂದ ಹೊಡೆದ ಘಟನೆ ...

news

ಪ್ರೇಯಸಿಯ ಜೊತೆ ಸೇರಿ ಹೆತ್ತ ತಾಯಿಗೆ ಮಗ ಮಾಡಿದ್ದೇನು ಗೊತ್ತಾ?

ಗದಗ : ಪ್ರೇಯಸಿಯ ಜೊತೆ ಸೇರಿ ಮಗ ನೊಬ್ಬ ಹೆತ್ತ ತಾಯಿಗೆ ಹಿಗ್ಗಾಮಗ್ಗಾ ಥಳಿಸಿ ಕಾಲುಗಳನ್ನೇ ಮುರಿದ ಘಟನೆ ...

news

ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ...

Widgets Magazine