ಸ್ವಾತಂತ್ರ್ಯೋತ್ಸವದಂದು ಸಿಎಂ ಕುಮಾರಸ್ವಾಮಿ ಮಾಣಿಕ್ ಷಾ ಮೈದಾನದಲ್ಲಿ ಹೇಳಿದ್ದೇನು?

ಬೆಂಗಳೂರು, ಬುಧವಾರ, 15 ಆಗಸ್ಟ್ 2018 (09:42 IST)

ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಮಾಡಿ ಮಾಡಿದರು.


ಸಿಎಂ ಕುಮಾರಸ್ವಾಮಿ ಅವರು  ತಮ್ಮ ಭಾಷಣದ ಆರಂಭದಲ್ಲಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ್ದಾರೆ. ನಂತರ ಸ್ವಾಂತಂತ್ರ್ಯ ಹೋರಾಟಗಾರರ ತ್ಯಾಗ ನೆನೆದ ಸಿಎಂ ಕುಮಾರಸ್ವಾಮಿ ಅವರು ಸ್ವಾತಂತ್ರ್ಯ ಭಾರತ ರೂಪುಗೊಂಡಿದ್ದು ಗಾಂಧಿ ಕನಸಿನಿಂದ. ಸ್ವಾಂತಂತ್ರ್ಯ ಸಮರದಲ್ಲಿ ಕರ್ನಾಟಕದ ಪಾತ್ರ ಅದ್ವಿತೀಯ ಎಂದರು.


ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದ ದೇಶ ನಮ್ಮದು. ಅಹಿಂಸಾ ಸ್ವಾತಂತ್ರ್ಯ ಪಡೆದವರು ಭಾರತೀಯರು ಎಂದು ಹೇಳಿದ ಸಿಎಂ ಕುಮಾರಸ್ವಾಮಿ ಅವರು ಎಲ್ಲಾ ವೀರ ಸೇನಾನಿಗಳ ಪಾದಕಮಲಗಳಿಗೆ ತಮ್ಮ ನಮನ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಮಕ್ಕಳ ಸೈನ್ಯ!

ನವದೆಹಲಿ: ದೇಶದ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ...

news

ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು : ಇಂದು ದೇಶದಾದ್ಯಂತ 72 ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ ದಿನದ ...

news

ವ್ಯಂಗ್ಯವಾಗಿ ಟ್ವೀಟ್ ಮಾಡಿದ ವ್ಯಕ್ತಿಗೆ ಗರಂ ಆಗಿ ತಿರುಗೇಟು ನೀಡಿದ ಸಾನಿಯಾ ಮಿರ್ಜಾ

ನವದೆಹಲಿ : ಪಾಕ್ ಕ್ರಿಕೆಟ್ ಆಟಗಾರ ಶೋಯೆಬ್ ಮಲಿಕ್ ಪತ್ನಿ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ...

news

ಆಯುಷ್ಮಾನ ಭಾರತ್ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ...

Widgets Magazine