ಕೊಪ್ಪಳ : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಈಗಾಗಲೇ 3 ಡಿಸಿಎಂ ಹುದ್ದೆ ಸೃಷ್ಟಿಯಾಗಿದ್ದು, ಇನ್ನು ಮತ್ತೊಂದು ಹುದ್ದೆ ಸೃಷ್ಟಿಯಾಗಲಿದೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.