ರಾಮನಗರ : ಡಿಕೆಶಿ ಜೆಡಿಎಸ್ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಇದೀಗ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.