ಮೈಸೂರು : ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮ ವಿಚಾರ ಇಂಥವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದಾರೆ.