Widgets Magazine

ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದ ಶಾಸಕ ಮುರುಗೇಶ್ ನಿರಾಣಿ

ಬೆಂಗಳೂರು| pavithra| Last Modified ಬುಧವಾರ, 13 ಜನವರಿ 2021 (11:00 IST)
ಬೆಂಗಳೂರು : ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದು ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಚಿವನಾಗಿದ್ದಾಗ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ನೀಡಿದ್ದ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆ. ಹೀಗಾಗಿ ನನಗೆ ಮಂತ್ರಿ ಸ್ಥಾನವನ್ನು ನೀಡಿದ್ದಾರೆ. ನನಗೆ ಯಾವುದೇ ಖಾತೆಯನ್ನು ಕೊಟ್ಟರೂ ನಿಭಾಯಿಸುತ್ತೇನೆ. ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಲ್ಲಿಸುತ್ತೇನೆ  ಎಂದು ಹೇಳಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :