ಜೈಲಿನಲ್ಲಿರುವ ಶಶಿಕಲಾಗೆ ರಾಜಾತಿಥ್ಯ ನೀಡಲು ಹೇಳಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ-ಡಿಜಿಪಿ ಸತ್ಯನಾರಾಯಣರಾವ್ ಆರೋಪ

ಬೆಂಗಳೂರು, ಬುಧವಾರ, 7 ಮಾರ್ಚ್ 2018 (12:17 IST)

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಸೇರಿರೋ ಶಶಿಕಲಾ ನಟರಾಜನ್‍ಗೆ ರಾಜಾತಿಥ್ಯ ನೀಡಲು ಮುಖ್ಯಮಂತ್ರಿ ಅವರೇ ಸೂಚಿಸಿರುವುದಾಗಿ ನಿವೃತ್ತ ಕಾರಾಗೃಹ ಡಿಜಿಪಿ ಸತ್ಯನಾರಾಯಣರಾವ್ ಆರೋಪ ಮಾಡಿದ್ದಾರೆ.


ಜೈಲಲ್ಲಿ ಹಾಸಿಗೆ, ದಿಂಬು ಕೊಡುವಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಖುದ್ದು ಕರೆದು ಸೂಚಿಸಿದ್ದರು. ಆದ್ರೆ ಇಂತಹ ಐಷಾರಾಮಿ ಸೌಲಭ್ಯ ನೀಡಲು ನನಗೆ ಅಧಿಕಾರವಿಲ್ಲವೆಂದರೂ ಸಿದ್ದರಾಮಯ್ಯ ಅವರು ಬಿಡಲಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಆದೇಶದಂತೆ ನಾನು ಐಷಾರಾಮಿ ಸೌಲಭ್ಯ ನೀಡಿದ್ದೇನೆ. ಇದರಲ್ಲಿ ನನ್ನ ತಪ್ಪೇನಿಲ್ಲ ಅಂತ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಸಮಿತಿ ಎದುರು ರಾವ್ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿರಿಯಾದ ಬಳಿ ರಷ್ಯಾ ವಿಮಾನ ಪತನ; 39 ಮಂದಿ ಸಾವು

ಬೇರೂತ್‌ : ರಷ್ಯಾದ ಸೇನಾ ಸರಕು ಸಾಗಣೆ ವಿಮಾನವೊಂದು ಸಿರಿಯದಲ್ಲಿನ ವಾಯು ನೆಲೆ ಸಮೀಪ ಪತನಗೊಂಡು ...

news

ವಾಜಪೇಯಿ, ಅಡ್ವಾಣಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು; ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಟ್ವಿಟ್ ಮಾಡಿದ್ರು ಗೊತ್ತಾ…?

ಬೆಂಗಳೂರು: ಸಿಎಂ ನರಹಂತಕ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ ಹಿನ್ನೆಲೆ, ಬಿಜೆಪಿ ನಾಯಕರಿಗೆ ...

news

ನಮ್ಮ ಕೇಸ್ ಮೊದಲು ತಗೊಳ್ಳಿ ಎಂದ ಮೊಹಮ್ಮದ್ ನಲಪಾಡ್ ಪರ ವಕೀಲರಿಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?!

ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿರುವ ಶಾಸಕ ...

news

ಬಿಜೆಪಿ ಸಮಾವೇಶಕ್ಕೆ ಬಂದವರು ಇಂದಿರಾ ಕ್ಯಾಂಟೀನಲ್ಲಿ ಊಟ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಎಂಥಾ ಪ್ರತಿಕ್ರಿಯೆ ಕೊಟ್ಟರು ಗೊತ್ತಾ?

ಬೆಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ನಿನ್ನೆ ಬಿಜೆಪಿ ಯಾತ್ರೆಯ ಸಮಾವೇಶ ಸಮಾರಂಭ ನಡೆದಿತ್ತು. ಈ ...

Widgets Magazine