ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಶಾಸಕರು ಅಧಿವೇಶನಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅಧಿವೇಶನವನ್ನು ಮೊಟುಕುಗೊಳಿಸಲು ಸಿಎಂ ಆಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.