ಪ್ರೇಯಸಿಯ ಜೊತೆ ಸೇರಿ ಹೆತ್ತ ತಾಯಿಗೆ ಮಗ ಮಾಡಿದ್ದೇನು ಗೊತ್ತಾ?

ಗದಗ, ಶನಿವಾರ, 8 ಡಿಸೆಂಬರ್ 2018 (13:01 IST)

: ಪ್ರೇಯಸಿಯ ಜೊತೆ ಸೇರಿ ನೊಬ್ಬ ಹೆತ್ತ ತಾಯಿಗೆ ಹಿಗ್ಗಾಮಗ್ಗಾ ಥಳಿಸಿ ಕಾಲುಗಳನ್ನೇ ಮುರಿದ ಘಟನೆ ಗದಗ ನಗರದ  ಎಸ್.ಎಂ ಕೃಷ್ಣಾ ನಗರದಲ್ಲಿ  ನಡೆದಿದೆ.


ನಾಗಾವಿಮಠ  ತನ್ನ ಪ್ರೇಯಸಿ ಜೊತೆ ಸೇರಿಕೊಂಡು ಹೆತ್ತ ತಾಯಿಯನ್ನೇ ಥಳಿಸಿದ ಪಾಪಿ. ಮಗನಿಂದ ಥಳಿತಕ್ಕೊಳಗಾದ ದುರ್ದೈವಿ ತಾಯಿ. ಇದೀಗ ವೃದ್ಧೆ ತಾಯಿ ಪ್ರೇಮವ್ವ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಘಟನೆ ನಡೆದು ನಾಲ್ಕು ದಿನಗಳಾಗಿದ್ದು, ಈಗಾಗಲೇ ವೃದ್ಧೆ ಪ್ರೇಮವ್ವ ದೂರನ್ನು ನೀಡಿದ್ದಾರೆ. ಆದರೆ ಪೊಲೀಸರು ಪುತ್ರ ಹಾಗೂ ಪ್ರೇಯಸಿಯನ್ನು ಬಂಧಿಸದೇ ವೃದ್ಧೆಯ ಜೊತೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ...

news

ಯಶಸ್ವಿಯಾಗಿ ನಡೆದ ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ

ಚೆನ್ನೈ : ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ ನಲ್ಲಿ ಶ್ರೀಗಳಿಗೆ ...

news

ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ದುರ್ಮರಣ

ಮಂಡ್ಯ : ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ಸಾವನಪ್ಪಿದ ಘಟನೆ ಮಂಡ್ಯ ...

news

ಇಂದು ಶ್ರೀಗಳಿಗೆ ಡಾ. ರವೀಂದ್ರ ಹಾಗೂ ರೇಲಾ ತಂಡದಿಂದ ಶಸ್ತ್ರಚಿಕಿತ್ಸೆ

ಚೆನ್ನೈ : ಸಿದ್ಧಗಂಗಾ ಶ್ರೀಗಳು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ ಚೆನ್ನೈನ ರೇಲಾ ...

Widgets Magazine