ಮೈಸೂರು : ‘ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ’ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಅವರು ತಿರುಗೇಟು ಕೊಟ್ಟಿದ್ದಾರೆ.