Widgets Magazine
Widgets Magazine

ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಕೋಪಗೊಂಡ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ...?

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (15:16 IST)

Widgets Magazine

ಬೆಂಗಳೂರು : ಸಿಎಂ ಅವರು ವ್ಯಂಗ್ಯವಾಗಿ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮೂಲಕ ಕೋರಿದ್ದಕ್ಕೆ ಕೋಪಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ನಲ್ಲಿ ಖಾರವಾಗಿಯೇ ನೀಡಿದ್ದಾರೆ.


ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ‘ಪ್ರಧಾನಿಗಳಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದಗಳು. ಹೌದು, ಹಲವು ವಿಚಾರಗಳಲ್ಲಿ ಮೊದಲನೇಯ ಸ್ಥಾನದಲ್ಲಿದೆ. ಅವುಗಳು ಹೀಗಿವೆ, ಭ್ರಷ್ಟಾಚಾರದಲ್ಲಿ ನಂಬರ್ ಒನ್, 3,500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅಧಿಕಾರಿಗಳ ನಿಗೂಢ ಸಾವು, ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ, ಬೆಂಗಳೂರು ಅವನತಿ ಅಂತಾ ಬರೆದು, ಕೊನೆಗೆ #ಕರ್ನಾಟಕಟ್ರಸ್ಟ್ ( #KarnatakaTrustsModi)ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸುಪ್ರೀಂಕೋರ್ಟ್ ಮಹತ್ವದ ತೀರ್ಪು; ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು

ನವದೆಹಲಿ: ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ...

news

ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ...

news

ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಹೋಗಲ್ಲ

ಬೆಂಗಳೂರು: ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಖುದ್ದಾಗಿ ...

news

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ತಪ್ಪಿದ ಅನಾಹುತ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಅಡುಗೆ ಸಿದ್ಧಪಡಿಸುವಾಗ ಗ್ಯಾಸ್ ಲೀಕ್ ಆಗಿದ್ದು, ...

Widgets Magazine Widgets Magazine Widgets Magazine