Widgets Magazine

ಅಪ್ರಾಪ್ತ ಬಾಲಕಿಗೆ ಯುವಕರು ಮಾಡಿದ್ದೇನು?

ಹೈದರಾಬಾದ್| Jagadeesh| Last Modified ಸೋಮವಾರ, 12 ಆಗಸ್ಟ್ 2019 (17:06 IST)
ಶಾಲೆಗೆ ಹೋಗುವಾಗ ಅಪ್ರಾಪ್ತ ಬಾಲಕಿಗೆ ಯುವಕರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅಪ್ರಾಪ್ತ ಬಾಲಕಿಗೆ ಯುವಕರು ನಿತ್ಯ ಲೈಂಗಿಕ ನೀಡುತ್ತಿದ್ದರು.ಅಲ್ಲದೇ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರಂತೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ತೆಲಂಗಾಣದ ಹನ್ಮಕೊಂಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ.  ಹೈಸ್ಕೂಲ್ ಓದುತ್ತಿದ್ದ ಬಾಲಕಿಗೆ ಯುವಕರು ಲೈಂಗಿಕ ಕಿರುಕುಳ ನೀಡುತ್ತಿದ್ದರು. ಇದರಿಂದ ಅವಮಾನ ಸಹಿಸಲಾರದೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಇದರಲ್ಲಿ ಇನ್ನಷ್ಟು ಓದಿ :